ರಾಜ್ಯದ 11 ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಹೆಚ್ಚಾಗಿದೆ. ಗುರುವಾರ ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಮಳೆ ಸುರಿಯಲಾರಂಭಿಸಿದೆ. ಬೆಂಗಳೂರಿನ ಬಿಸಿಲ ಬೇಗೆಯನ್ನು ಥಣಿಸಿದೆ. ಹವಾಮಾನ ಇಲಾಖೆಯು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಕಳೆದ ಎರಡು ವಾರಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಗುರುವಾರ ಬೆಂಗಳೂರಿನ ರಾಜಾಜಿನಗರ, ವಿಜಯನಗರ, ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ಹೀಗಾಗಿ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿ ಮಳೆಯಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನ ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.

ಧಾರವಾಡ, ಕಲಬುರಗಿ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...