ಕರ್ನಾಟಕದ 12 ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರತದ ಪರಿಚಲನೆ ಉಂಟಾಗುತ್ತಿದ್ದು, ಕರಾವಳಿ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯಾದ್ಯಂತ ಭಾರೀ ಚಳಿ ಇದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಡಿಸೆಂಬರ್ 21ರಿಂದಲೇ ಮಳೆಯಾಗಲಿದ್ದು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಡಿಸೆಂಬರ್ 24ರಿಂದ ಮೂರು ದಿನ ಮಳೆ ಸುರಿಯಲಿದೆ ಎಂದು ಇಲಾಖೆ ಹೇಳಿದೆ.

ಉತ್ತರ ಕರ್ನಾಟಕದಲ್ಲಿ ಭಾರೀ ಚಳಿ ಇದ್ದು, ವಿಜಯಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್, ಬೀದರ್​ನಲ್ಲಿ 18.0 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...