‘ರಾಜಭವನ’ ಇನ್ಮುಂದೆ ‘ಲೋಕಭವನ’, ಹೆಸರು ಬದಲಾವಣೆಗೆ ಕೇಂದ್ರ ಗೃಹ ಸಚಿವಾಲಯ ತೀರ್ಮಾನ

Date:

ದೇಶದಾದ್ಯಂತ ಇರುವ ರಾಜಭವನಗಳ ಹೆಸರುಗಳನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡಲು ಕೇಂದ್ರ ಗೃಹ ಸಚಿವಾಲಯ ತೀರ್ಮಾನಿಸಿದೆ.

ಕರ್ನಾಟಕದ ರಾಜಭವನವನ್ನು ಸಹ ‘ಲೋಕಭವನ’ ಎಂದು ಮರು ನಾಮಕರಣಗೊಳಿಸಲಾಗುತ್ತಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆ‌ರ್. ಪ್ರಭುಶಂಕರ್ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಹೆಸರು ಬದಲಾವಣೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅವರು ಅನುಮೋದನೆ ನೀಡಿ‌ದ್ದಾರೆ. ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ದಿನಗಳಲ್ಲಿ ಸರ್ಕಾರದ ಎಲ್ಲ ಇಲಾಖೆಗಳು, ಸರ್ಕಾರಿ ಆದೇಶಗಳು, ಅಧಿಕೃತ ಪತ್ರ ವ್ಯವಹಾರಗಳು, ವೆಬ್‌ಸೈಟ್‌ಗಳು ಹಾಗೂ ಫಲಕಗಳಲ್ಲಿ ‘ರಾಜಭವನ ಕರ್ನಾಟಕ’ ಬದಲು ‘ಲೋಕಭವನ ಕರ್ನಾಟಕ’ ಎಂದು ಬಳಸಬೇಕು’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ರಾಜಭವನ ಅಸ್ತಿತವವು 19ನೇ ಶತಮಾನದ ಕೊನೆಯಲ್ಲಿ ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ ರ್ಮಿಸಲ್ಪಟ್ಟಿದೆ. ಇದು ಮೊದಲು ‘ಕಮೀಷನರ್ ಬಂಗಲೆ’ ಎಂದು ಕರೆಯಲ್ಪಡುತ್ತಿದ್ದು, ನಂತರ ‘ರೆಸಿಡೆನ್ಸಿ ಪಾರ್ಕ್’ ಎಂದು ಆಯಿತು. ನಂತರ ‘ರಾಜಭವನ’ ಎಂದು ಬದಲಾಯಿತು. ಇದು ರಾಜ್ಯಪಾಲರ ಅಧಿಕೃತ ನಿವಾಸವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...