69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

Date:

ನ.1ರಂದು ನಡೆಯಲಿರುವ 69ನೇ ಕನ್ನಡ ರಾಜ್ಯೋತ್ಸವ ಶುಭ ಸಂದರ್ಭ ಹಿನ್ನೆಲೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ಈ ಕುರಿತು ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1,575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ. ಪ್ರತಿ ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಎಂದರು.

ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ. ಬಯಲಾಟ ಕ್ಷೇತ್ರದಲ್ಲಿ 92 ವರ್ಷದ ನಾರಾಯಣಪ್ಪ ಶಿಳ್ಳೇಕ್ಯಾತ, ವಿಜಯನಗರ ಜಿಲ್ಲೆ ಇವರ ಹೆಸರು, ಜಾನಪದ ಕ್ಷೇತ್ರದಲ್ಲಿ ಅಂದಕಲಾವಿದರಾದ ನರಸಿಂಹಲು, ಬೀದ‌ರ್ ಜಿಲ್ಲೆ ಇವರನ್ನು ಸಹ ಸೇರಿದಂತೆ ಈ ಪೈಕಿ 13 ಮಹಿಳೆಯರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದರು.

ಸಂಪೂರ್ಣ ಪಟ್ಟಿ ಇಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...