ದೇವರಾಜ ಅರಸು ಟ್ರಕ್ ಟರ್ಮಿನಲ್ಸ್‌ ಲಿಮಿಟೆಡ್ ಅಧ್ಯಕ್ಷರಾಗಿ ರಮೇಶ್ ಬಾಬು ನೇಮಕ

Date:

ಕಾಂಗ್ರೆಸ್‌ ನಾಯಕರಾದ ರಮೇಶ್ ಬಾಬು ಅವರನ್ನು ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ಸ್‌ ಲಿಮಿಟೆಡ್ ಮಂಡಳಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.

ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ಸ್‌ ಲಿಮಿಟೆಡ್, ಬೆಂಗಳೂರು ಹುದ್ದೆಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಸಂಪುಟ ದರ್ಜೆಯ ಸ್ನಾನಮಾನದೊಂದಿಗೆ ಮುಂದಿನ ಎರಡು ವರ್ಷಗಳ ಅವಧಿಗೆ ನೇಮಿಸಲಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

Ramesh babu 1 1

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...