ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಸದಸ್ಯರ ನೇಮಕ

Date:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಯಮಾವಳಿಗಳಲ್ಲಿ ಅವಕಾಶ ಕಲ್ಪಿಸಿರುವಂತೆ ವಿವಿಧ ಪತ್ರಕರ್ತರ ಸಂಘಟನೆಗಳ ಪ್ರತಿನಿಧಿಗಳನ್ನು, ಅವುಗಳ ಪ್ರಾತಿನಿಧ್ಯದ ಸಂಖ್ಯೆಗೆ ಅನುಗುಣವಾಗಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಬೆಂಗಳೂರಿನ ಶಿವಾನಂದ ತಗಡೂರು, ದಾವಣಗೆರೆ ಜಿಲ್ಲೆಯ ಜನತಾವಾಣಿಯ ಇ ಎಂ ಮಂಜುನಾಥ್, ವಿಜಯಪುರ ಜಿಲ್ಲೆಯ ವಿಜಯ ಕರ್ನಾಟಕ ವರದಿಗಾರ ಸಂಗಮೇಶ ಚೂರಿ, ಬೆಂಗಳೂರಿನ ಸುವರ್ಣ ಟಿವಿಯ ಇನ್‍ಪುಟ್ ಮುಖ್ಯಸ್ಥೆ ಶೋಭಾ ಎಂ ಸಿ, ಹುಬ್ಬಳ್ಳಿಯ ಪತ್ರಕರ್ತ ಜೆ.ಅಬ್ಬಾಸ್ ಮುಲ್ಲಾ, ಟಿವಿ 9 ಹಿರಿಯ ಪತ್ರಕರ್ತ ಹೆಚ್ ವಿ ಕಿರಣ್ ಬೆಂಗಳೂರಿನ ಟೈಮ್ಸ್ ಆಫ್ ಇಂಡಿಯಾದ ಹಿರಿಯ ಪತ್ರಕರ್ತ ಅನಿಲ್ ವಿ ಗೆಜ್ಜಿ, ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಕೆಂಚೇಗೌಡ, ಉಡುಪಿ ಜಿಲ್ಲೆ ಕುಂದಾಪುರದ ಕುಂದಪ್ರಭ ಸಂಪಾದಕ ಯು. ಸುರೇಂದ್ರ ಶೆಣೈ, ಮೈಸೂರಿನ ಆಂದೋಲನ ದಿನಪತ್ರಿಕೆಯ ಸಂಪಾದಕ ರವಿ ಕೋಟಿ, ಪ್ರಜಾವಾಣಿಯ ರಶ್ಮಿ ಎಸ್ ಇವರನ್ನು ಸದಸ್ಯರನ್ನಾಗಿ ನೇಮಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಯಮಾಳಿಗಳ ಪ್ರಕಾರ ಮೈಸೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ,ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು, ದಾವಣಗೆರೆ ವಿಶ್ವವಿದ್ಯಾಲಯದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು, ಬೆಂಗಳೂರಿನ ಆಕಾಶವಾಣಿಯ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...