ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಕಡಿಮೆ ಮಾಡಿ: ರಾಜ್ಯಕ್ಕೆ ಮಹಾರಾಷ್ಟ್ರ ಪತ್ರ

Date:

ಕೃಷ್ಣಾ ಕೊಳ್ಳದ ಸಾಂಗ್ಲಿ ಹಾಗೂ ಕೊಲ್ಹಾಪುರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು, ಇದಕ್ಕೆ ಆಲಮಟ್ಟಿ ಜಲಾಶಯದ ಎತ್ತರ ಕಾರಣ ಎಂದು ಆರೋಪಿಸಿ ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ಆಲಮಟ್ಟಿ ಜಲಾಶಯದ ಸದ್ಯದ ನೀರು ಸಂಗ್ರಹ ಮಟ್ಟವನ್ನು ಕಡಿಮೆ ಮಾಡುವಂತೆ ಒತ್ತಾಯಿಸಿದೆ.

ಮಹಾರಾಷ್ಟ್ರದ ಶಾಸಕ ಸತೇಜ್ ಪಾಟೀಲ ನೇತೃತ್ವದಲ್ಲಿ ಮಹಾರಾಷ್ಟ್ರದ ಮುಖಂಡರು ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್, ಕಾನೂನು ಸಚಿವ ಎಚ್ ಕೆ ಪಾಟೀಲ ಅವರನ್ನು ಭೇಟಿ ಮಾಡಿ, ಮಹಾಪೂರ ಸಮಯದಲ್ಲಿ ಆಲಮಟ್ಟಿ ಜಲಾಶಯದ ಮಟ್ಟವನ್ನು ಆಗಸ್ಟ್ 15 ರವರೆಗೆ 517 ಮೀಟರ್‌ವರೆಗೆ ಇಟ್ಟುಕೊಳ್ಳಬೇಕು. 3.5 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆ ಹೇಳುವುದೇನು? ತೊಡಕುಗಳೇಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸಚಿವರಿಗೂ ಮನವಿ

ಕೇಂದ್ರದ ಜಲಶಕ್ತಿ ಸಚಿವ ಸಿ ಆರ್ ಪಾಟೀಲ ಅವರನ್ನು ಭೇಟಿ ಮಾಡಿದ ಕೊಲ್ಹಾಪುರದ ಮಾಜಿ ಸಂಸದ ಧನಂಜಯ ಮಹಾಧಿಕ್, ಆಲಮಟ್ಟಿ ಜಲಾಶಯದಿಂದ ತಕ್ಷಣವೇ ಹೆಚ್ಚಿನ ನೀರು ನದಿಗೆ ಹರಿಸಲು ಕ್ರಮಕೈಗೊಳ್ಳಬೇಕು ಹಾಗೂ ಪ್ರವಾಹ ನಿಯಂತ್ರಣಕ್ಕೆ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...