ರೇಣುಕಸ್ವಾಮಿ‌ ಕೊಲೆ ಪ್ರಕರಣ | ಆರೋಪಪಟ್ಟಿ ಗೌಪ್ಯ ಮಾಹಿತಿ ಪ್ರಕಟಿಸದಂತೆ ಹೈಕೋರ್ಟ್ ನಿರ್ಬಂಧ

Date:

ರೇಣುಕಸ್ವಾಮಿ‌ ಕೊಲೆ ಪ್ರಕರಣದ ಸಂಬಂಧಿತ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಆರೋಪ ಪಟ್ಟಿ ಮತ್ತು ಅದಕ್ಕೆ ಪೂರಕವಾದ ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ನಟ ದರ್ಶನ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ನಟ ದರ್ಶನ್‌ ಮತ್ತು ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ಸೆ.12 ವರೆಗೂ ವಿಸ್ತರಿಸಿ ಕೋರ್ಟ್‌ ಆದೇಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯದ ಈ ಆದೇಶ ಉಲ್ಲಂಘಿಸಿದರೆ ಕ್ರಮಕೈಗೊಳ್ಳುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಹಾಗೆಯೇ ಈ ಆದೇಶವನ್ನು ಪ್ರತಿವಾದಿ ಮಾಧ್ಯಮಗಳಿಗೆ ರವಾನಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...