ಮಾವು ಬೆಳೆಗಾರರ ನೆರವಿಗೆ ಧಾವಿಸಿ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ

Date:

ಮಾವಿನ ಹಣ್ಣಿನ ಬೆಲೆ ತೀವ್ರ ಕುಸಿತದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಮಾವು ಬೆಳೆಗಾರರ ಹಿತರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಅವರನ್ನು ಮನವಿ ಮಾಡಿದ್ದಾರೆ.

ಶುಕ್ರವಾರ ಈ ಸಂಬಂಧ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚವ್ಹಾಣ್‍ಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಮಾವು ಅತಿದೊಡ್ಡ ತೋಟಗಾರಿಕಾ ಬೆಳೆಯಾಗಿದ್ದು, ಈ ಬಾರಿ ಒಂದು ಲಕ್ಷ 39 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಈ ಹಂಗಾಮಿನಲ್ಲಿ 8 ರಿಂದ 10 ಲಕ್ಷ ಮೆಟ್ರಿಕ್ ಟನ್ ಮಾವು ಉತ್ಪಾದನೆಯನ್ನು ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲಿ ನಿರೀಕ್ಷೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ: ಬಲಾಢ್ಯ ಸಮುದಾಯಗಳಿಗೆ ಶರಣಾಯಿತೇ ಸರ್ಕಾರ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭದಲ್ಲಿ ಕ್ವಿಂಟಾಲ್‍ಗೆ 12 ಸಾವಿರ ರೂ.ಗಳಿದ್ದ ಮಾವಿನ ಹಣ್ಣಿನ ಬೆಲೆ ಈಗ 3 ಸಾವಿರ ರೂ.ಗೆ ಕುಸಿದಿದೆ. ಮಾವು ಉತ್ಪಾದನೆಯ ಖರ್ಚು ಕ್ವಿಂಟಾಲ್‍ಗೆ 5 ಸಾವಿರ ರೂ.ಗಳಿಗಿಂತಲೂ ಹೆಚ್ಚಿದ್ದು, ರೈತರು ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಕೇಂದ್ರ ಸಂಸ್ಥೆಗಳಾದ ನೆಫೆಡ್ ಹಾಗೂ ಎನ್‍ಸಿಸಿಎಫ್‍ಗಳ ಮೂಲಕ ಮಾವು ಖರೀದಿಸುವ ಮೂಲಕ ಕೇಂದ್ರ ಸರಕಾರ ಮುಂದಾಗಬೇಕೆಂದು ಸಿದ್ದರಾಮಯ್ಯ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...