ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಅವಿರೋಧ ಆಯ್ಕೆ

Date:

ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಆಯ್ಕೆಯಾದ ನಂತರ ಮಾತನಾಡಿದ ಅವರು ಈ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೂ ಹಾಗೂ 12 ಜನ ನಿರ್ದೇಶಕರಿಗೂ ಧನ್ಯವಾದ ತಿಳಿಸಿದರು.

“ಶಂಕರೇಗೌಡರು ಹಾಗೂ ಚೌಡೇಗೌಡರು ಸ್ಥಾಪಿಸಿದ ಸಂಸ್ಥೆ ಡಿ.ಸಿ.ಸಿ ಬ್ಯಾಂಕ್ ಅಲ್ಲಿಂದಲೂ ಉತ್ತಮ ಕೆಲಸ ಮಾಡಿಕೊಂಡು ಬರುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಜೋಗಿಗೌಡರು ಸಹ ಉತ್ತಮ ಕಾರ್ಯಗಳನ್ನು ರೂಪಿಸಿಕೊಂಡು ಬಂದಿದೆ. ಮುಂದಿನ ದಿನಗಳಲ್ಲಿ ಡಿ.ಸಿ.ಸಿ ಬ್ಯಾಂಕ್ ನ ಎಲ್ಲಾ ಸಿಬ್ಬಂದಿ ವರ್ಗದ ಜೊತೆ ಸಮನ್ವಯ ಸಾಧಿಸಿ ಉತ್ತಮ ಕೆಲಸ ಮಾಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ನರೇಂದ್ರ ಸ್ವಾಮಿಯವರು ಮಾತನಾಡಿ, “ಮೊದಲ ಬಾರಿಗೆ ಹೆಚ್ಚಿನ ಬಹುಮತ ಪಡೆದು ಒಮ್ಮತ ನಿರ್ಧಾರಕ್ಕೆ ಬಂದು ಒಗ್ಗಟ್ಟನ್ನು ಸಾಧಿಸಿದ್ದೇವೆ. ಈ ಒಗ್ಗಟ್ಟು ಸಾಧಿಸು ಸಹಕಾರಿಯಾದ ಎಲ್ಲಾ ನಾಯಕರಿಗೆ ಇದರ ಕೀರ್ತಿ ಸಲ್ಲುತ್ತದೆ” ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಸಹಕಾರಿಗಳಿಗೆ, ರೈತ ಪರ ಚಿಂತನೆಯ ಜೊತೆಗೆ ಕೈಗಾರಿಕೆಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಡಿ.ಸಿ.ಸಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತದೆ. ಡಿ.ಸಿ.ಸಿ ಬ್ಯಾಂಕ್ ನ ನೂತನವಾಗಿ ಅಧ್ಯಕ್ಷ ಸಚಿನ್ ಹಾಗೂ ಉಪಾಧ್ಯಕ್ಷರಾದ ಚಲುವರಾಜ್ ಅವರಿಗೆ ಅಭಿನಂದನೆ ತಿಳಿಸಿದರು.

ಉಪವಿಭಾಗಾಧಿಕಾರಿ ಶಿವಮೂರ್ತಿ ಅವರು ಮಾತನಾಡಿ, “ಅಧ್ಯಕ್ಷ ಸ್ಥಾನಕ್ಕೆ ಸಚಿನ್ ಸಿ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚಲುವರಾಜ್ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರವನ್ನು ಪರಿಶೀಲಿಸಿ ನಾಮಪತ್ರವನ್ನು ಅಂಗೀಕರಿಸಲಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿರುವುದರಿಂದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ 5 ವರ್ಷದ ಅವಧಿ ಅಧ್ಯಕ್ಷರಾಗಿ ಸಚಿನ್ ಮಾತು ಉಪಾಧ್ಯಕ್ಷರಾಗಿ ಚೆಲುವರಾಜ್ ಆಯ್ಕೆಯಾಗಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...