ಸಾಹಿತಿ, ವಿಮರ್ಶಕ, ಕವಿ ಜಿ ಎಸ್ ಸಿದ್ದಲಿಂಗಯ್ಯ ನಿಧನ

Date:

ಸಾಹಿತಿ, ಕವಿ, ವಿಮರ್ಶಕ ಜಿ ಎಸ್ ಸಿದ್ದಲಿಂಗಯ್ಯ (94) ಅವರು ವಯೋಸಹಜವಾದ ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಲಿಂಗಯ್ಯ ಅವರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಚಾಮರಾಜಪೇಟೆಯ ಲಿಂಗಾಯತರ ರುದ್ರಭೂಮಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಯ ನಂತರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಸಿದ್ದಲಿಂಗಯ್ಯ ಕಾಲದ ಸಾಹಿತ್ಯವು ಸಮಾಜಕ್ಕೆ ಹೇಳಿ ಮಾಡಿಸಿದಂತಿತ್ತು: ಶೂದ್ರ ಶ್ರೀನಿವಾಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು. ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಉದ್ಯೋಗ ಆರಂಭಿಸಿದರು. ಮುಂದೆ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ, ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...