ಹಿರಿಯ ಸರ್ವೋದಯ ಕಾರ್ಯಕರ್ತೆ ಚನ್ನಮ್ಮ ಹಳ್ಳಿಕೇರಿ ಇನ್ನಿಲ್ಲ

Date:

ಹಿರಿಯ ಸರ್ವೋದಯ ಕಾರ್ಯಕರ್ತೆ ಚನ್ನಮ್ಮ ಹಳ್ಳಿಕೇರಿ ಅವರು ವಯೋಸಹಜ ಅನಾರೋಗ್ಯದಿಂದಾಗಿ ಬುಧವಾರ ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದವರಾದ ಚನ್ನಮ್ಮ ಅವರು ಮಹಾರಾಷ್ಟ್ರದ ವಾರ್ಧಾ ಬಳಿ ವಿನೋಬಾ ಭಾವೆಯವರು ಸ್ಥಾಪಿಸಿದ್ದ ಪೌನಾರ್ ಆಶ್ರಮದಲ್ಲಿ ವಾಸವಾಗಿದ್ದರು. ಅಲ್ಲಿಯೇ ನಿಧನರಾಗಿದ್ದಾರೆ. ಅವರಿಗೆ 92 ವರ್ಷವಾಗಿತ್ತು.

ಚನ್ನಮ್ಮ ಅವರು ವಿನೋಬಾ ಭಾವೆ ಮತ್ತು ಮಹಾತ್ಮಾ ಗಾಂಧೀಜಿ ಅವರೊಡನೆ ಭೂದಾನ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಅಲ್ಲದೆ, ಚಿಕ್ಕ ವಯಸ್ಸಿನಲ್ಲಿಯೇ ತಂದೆ-ತಾಯಿಗಳೊಂದಿಗೆ ಸ್ವಾತಂತ್ರ್ಯ ಆಂದೋಲನದಲ್ಲಿ ಭಾಗಿಯಾಗಿ, ಜೈಲು-ವಾಸ ಅನುಭವಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚನ್ನಮ್ಮ ಅವರಿಗೆ ಕರ್ನಾಟಕ ಸರ್ಕಾರದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ 2016 ರಲ್ಲಿ ದೊರೆತಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...