ಮಾ.3ರಿಂದ 21ರವರೆಗೆ ಅಧಿವೇಶನ, ಮಾರ್ಚ್‌ 7ರಂದು ಬಜೆಟ್‌ ಮಂಡನೆ

Date:

ಮಾ.3ರಿಂದ 21ರವರೆಗೆ ಪ್ರಸಕ್ತ ಸಾಲಿನ ಮೊದಲ ಅಧಿವೇಶನವನ್ನು ನಡೆಸಲು ರಾಜ್ಯ ಸರಕಾರವು ನಿರ್ಧರಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಮಾ.3ರಂದು ಬೆಳಗ್ಗೆ 11 ಗಂಟೆಗೆ ವಿಧಾನಮಂಡಲದ ಉಭಯ ಸದನಗಳನ್ನುದ್ದೇಶಿಸಿ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಭಾಷಣ ಮಾಡಲಿದ್ದಾರೆ.

16ನೇ ವಿಧಾನಸಭೆಯ ಆರನೇ ವಿಧಾನಮಂಡಲ ಅಧಿವೇಶನ ಇದಾಗಿದ್ದು, ಮಾ.4, 5 ಹಾಗೂ 6ರಂದು ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೆ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿದ್ದರಾಮಯ್ಯ ಅವರ 16ನೇ ದಾಖಲೆ ಬಜೆಟ್‌ ಮಂಡನೆ ಇದಾಗಲಿದೆ.

ಮಾ.10 ರಿಂದ 21ರವರೆಗೆ ಸದನದ ಕಾರ್ಯಕಲಾಪಗಳು ನಡೆಯಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...