ಪ್ರಜ್ವಲ್ ಲೈಂಗಿಕ ಹಗರಣದ ಸಂತ್ರಸ್ತೆಯರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಆರ್ಥಿಕ ನೆರವು

Date:

ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರವು ಜೆಡಿಎಸ್‌ ನಾಯಕ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆಯರಿಗೆ ಆರ್ಥಿಕ ನೆರವು ನೀಡಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ನೆರವಿನ ಘೋಷಣೆ ಮಾಡಿದರು.

“ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕೂಡ ಆಗ್ರಹಿಸಿದ್ದಾರೆ. ಕಳೆದು 75 ವರ್ಷಗಳಲ್ಲಿಯೇ ನಡೆಯದ ಘೋರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಾಚಾರಕ್ಕೊಳಗಾದ ನೂರಕ್ಕೂ ಹೆಚ್ಚು ಸಂತ್ರಸ್ತೆಯರಿಗೆ ಹಣಕಾಸು ನೆರವು ಘೋಷಿಸಲಿದ್ದಾರೆ” ಎಂದು ಸುರ್ಜೇವಾಲ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

“ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರು ತಮಗಾದ ಅನ್ಯಾಯದ ಬಗ್ಗೆ ಸರ್ಕಾರಕ್ಕೆ ತಿಳಿಸಬೇಕು. ಜೆಡಿಎಸ್‌ ಜೊತೆಗೆ ಮೈತ್ರಿ ಹೊಂದಿರುವ ಬಿಜೆಪಿ ಪ್ರಜ್ವಲ್‌ ಬಗ್ಗೆ ಮಾಹಿತಿಯಿದ್ದರೂ ಏಕೆ ತಿಳಿಸಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಏಕೆ ಪ್ರಜ್ವಲ್‌ ಅವರ ರಜತಾಂತ್ರಿಕ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಲಿಲ್ಲ. ಅವರೇಕೆ ಬ್ಲೂಕಾರ್ನರ್‌ ನೋಟಿಸ್‌ ಮೂಲಕ ಆರೋಪಿಯನ್ನು ಕರೆತರಲಿಲ್ಲ” ಎಂದು ಸುರ್ಜೇವಾಲ ಪ್ರಶ್ನಿಸಿದರು.

ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ತಂದೆ ಹೆಚ್‌ ಡಿ ರೇವಣ್ಣನನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.ಸದ್ಯ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ಸೇರಿದಂತೆ ಮೂರು ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ಕರೆತರಲು ಬ್ಲೂಕಾರ್ನರ್ ನೀಡಲು ಕೂಡ ಸಿದ್ಧತೆ ನಡೆಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...