ಭ್ರಷ್ಟರ, ಗೂಂಡಾಗಳ ಮಹಾಪೋಷಕ ಮುಖ್ಯಮಂತ್ರಿ ಸಿದ್ದರಾಮಯ್ಯ: ಬಿಜೆಪಿ ಆರೋಪ

Date:

ಕಾಂಗ್ರೆಸ್‌ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ. ಭ್ರಷ್ಟರ ಪಾಲಿನ ಆಲದಮರ ಹಾಗೂ ಪೋಷಕ ಎಂದು ಬಿಜೆಪಿ ಟೀಕಿಸಿದೆ.

ಮೈಕ್ರೋ ಬ್ಲಾಗಿಂಗ್‌ ಎಕ್ಸ್‌ನಲ್ಲಿ ಟೀಕೆ ವ್ಯಕ್ತಪಡಿಸಿರುವ ಬಿಜೆಪಿ, ಅರಸಿ ಬಂದವರಿಗೆಲ್ಲ ನೀರು, ನೆಳಲನ್ನು ಒದಗಿಸುವ ಮಹಾಸಂರಕ್ಷಕರ ಭ್ರಷ್ಟ ಸಾಧನೆಯ ಪಕ್ಷಿನೋಟವನ್ನು ಬಿಚ್ಚಿಟ್ಟಿದೆ.

ಡಿಕೆ ಶಿವಕುಮಾರ್‌ ಅವರನ್ನು 380 ಪಟ್ಟು ಅಕ್ರಮ ಆಸ್ತಿ ಪ್ರಕರಣದಿಂದ ಪಾರು ಮಾಡಿದ್ದೇ ಈ ಭ್ರಷ್ಟ ಪೋಷಕ. ಕೆಪಿಸಿಎಲ್‌ನ 447 ಕೋಟಿ ಮೆಗಾ ಹಗರಣದಿಂದ ಡಿಕೆಶಿ ಅವರನ್ನು ಸಂರಕ್ಷಿಸಿದ್ದೂ ಈ ಭ್ರಷ್ಟ ಪೋಷಕ. ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಜಾ ಮಾಡಿದ್ದೇ ಈ ಭ್ರಷ್ಟ ಪೋಷಕ ಎಂದು ಸಿದ್ದರಾಮಯ್ಯ ಅವರ ಮೇಲೆ ವಾಗ್ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1,700 ಪಿಎಫ್ಐ ಪ್ರಕರಣಗಳನ್ನು ಹಿಂಪಡೆದದ್ದು ಈ ಭ್ರಷ್ಟ ಪೋಷಕ. ಹೈಕಮಾಂಡ್‌ಗೆ 1,000 ಕೋಟಿ ಕಪ್ಪ ಸಾಗಿಸಿದ ಎಂಎಲ್ಸಿ ಗೋವಿಂದರಾಜು ಅವರನ್ನು ರಕ್ಷಿಸಿದ್ದೇ ಈ ಭ್ರಷ್ಟ ಪೋಷಕ. ಖಡಕ್ ಅಧಿಕಾರಿ ಅನುರಾಗ್ ತಿವಾರಿ, ಗಣಪತಿ ಅವರನ್ನು ಸಾವಿಗೆ ತಳ್ಳಿ ಕುಚುಕು ಗೆಳೆಯ ಕೆ.ಜೆ. ಜಾರ್ಜ್ ರಕ್ಷಿಸಿದ್ದೇ ಈ ಭ್ರಷ್ಟ ಪೋಷಕ. ಇಜಿಎಲ್ ಅಕ್ರಮದಲ್ಲಿ ಕೆ.ಜೆ. ಜಾರ್ಜ್‌ಗೆ ದಡ ಮುಟ್ಟಿಸಿದ್ದೂ ಈ ಭ್ರಷ್ಟ ಪೋಷಕರೇ ಎಂದು ಕಿಡಿ ಕಾರಿದೆ.

ಕಾಂಗ್ರೆಸ್‌ ಭ್ರಷ್ಟರ ಕೂಪ, ಇವರ ಹೈಕಮಾಂಡೇ ಮುಖ್ಯ ಅತಿಥಿ. ಹಾಗಾಗಿ, ಸಿದ್ದರಾಮಯ್ಯರವರಿಗೆ ಭ್ರಷ್ಟರ ಸಂಕುಲ ವಿಸ್ತರಣೆ ಪರಮ ಕರ್ತವ್ಯವೂ, ಕಲ್ಯಾಣಕಾರಿಯೂ ಆಗಿರುವುದು ನಾಡಿನ ದುರಂತ ಎಂದು ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...