ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿದ ಸಿದ್ದರಾಮಯ್ಯ

Date:

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧಕರಿಗೆ ಪ್ರದಾನ ಮಾಡಿದರು.

ಪ್ರಶಸ್ತಿ ಪ್ರದಾನಕ್ಕೂ ಮುನ್ನ ಸಿದ್ದರಾಮಯ್ಯ ಅವರು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಪ್ರಶಸ್ತಿ ಪಡೆದ ಸಾಧಕರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಂಗ ಕ್ಷೇತ್ರದಿಂದ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್ ವೈ ಹನುಮಂತಪ್ಪ, ಧಾರ್ಮಿಕ ಕ್ಷೇತ್ರದಿಂದ ಮಹಾದೇವಮ್ಮ, ಶಿಕ್ಷಣ ಕ್ಷೇತ್ರದಿಂದ ರಾಮಣ್ಣ ಮಹಾದೇವ ಗಸಿ, ಸಮಾಜ ಸೇವೆ ಕ್ಷೇತ್ರದಿಂದ ಜಿ ಓ ಮಹಾಂತಪ್ಪ, ಸಾಮಾಜಿಕ ಸಂಘಟನೆ ವಲಯದಿಂದ ಸೋಮಣ್ಣ, ವೈದ್ಯಕೀಯ ಕ್ಷೇತ್ರದಿಂದ ಶಾರದ ಪ್ರಭು ಹುಲಿ ನಾಯಕ, ಸಾಹಿತ್ಯ ಕ್ಷೇತ್ರದಿಂದ ಸುಕನ್ಯಾ ಮಾರುತಿ ಹಾಗೂ ರಂಗಭೂಮಿಯಿಂದ ಸುಜಾತಮ್ಮ.

ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...