ವಿಧಾನಸಭಾ ಸ್ವೀಕರ್‌ಗಳ ರಾಷ್ಟ್ರೀಯ ಸಮಿತಿಗೆ ಸಭಾಧ್ಯಕ್ಷ ಯು.ಟಿ.ಖಾದರ್ ನೇಮಕ

Date:

ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನೇಮಕವಾಗಿದ್ದಾರೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ವಿಶೇಷವೆಂದರೆ ಈ ರಾಷ್ಟ್ರೀಯ ಸಮಿತಿಯಲ್ಲಿ ವಿವಿಧ ರಾಜ್ಯಗಳ ಕೇವಲ 4 ಮಂದಿ ಮಾತ್ರ ಸ್ಪೀಕರ್‌ಗಳಿಗೆ ಅವಕಾಶ ಲಭಿಸಿದೆ.

ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಡಿಶಾ ಸ್ಪೀಕ‌ರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಫರೀದ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ಸೇರಿದಂತೆ ಈ ಮೂವರು ರಾಷ್ಟ್ರೀಯ ಸಮಿತಿ ಸದಸ್ಯರಾಗಿದ್ದಾರೆ.

WhatsApp Image 2025 05 14 at 6.57.39 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...