ಕಾಲ್ತುಳಿತ | ಸರ್ಕಾರದ ವಿರುದ್ಧ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ ರಾಜ್ಯ ಕ್ರಿಕೆಟ್ ಅಸೋಸಿಯೇಷನ್

Date:

ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ದುರಂತ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್​​ಸಿಎ) ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಕಾಲ್ತುಳಿತದಲ್ಲಾದ ದುರಂತದಿಂದ ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ನಮ್ಮ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್​​ಸಿಎ) ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದೆ.

ಆರ್​ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ರಿಟ್ ಅರ್ಜಿಯಲ್ಲಿ ಕೆಎಸ್​​ಸಿಎ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಈಗ ಕೆಎಸ್​​ಸಿಎ ಆಡಳಿತ ಮಂಡಳಿಯವರನ್ನು ಬಂಧಿಸಲು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಮಾಧ್ಯಮಗಳ ಮೂಲಕವೇ ಸಿಎಂ ಬಂಧಿಸುವ ಆದೇಶ ನೀಡಿದ್ದಾರೆ. ಪೊಲೀಸರನ್ನು ಅಮಾನತುಗೊಳಿಸುವ ಮೂಲಕ ಲೋಪ ಒಪ್ಪಿಕೊಂಡಿದ್ದಾರೆ. ಈಗ ಕೆಎಸ್​​ಸಿಎ ಮೇಲೆ ಹೊಣೆ ಹೊರಿಸಲು ಯತ್ನಿಸುತ್ತಿದ್ದಾರೆ” ಎಂದು ರಿಟ್ ಅರ್ಜಿಯಲ್ಲಿ ದೂರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...