ರಾಜ್ಯ ಬಜೆಟ್ | ಗ್ಯಾರಂಟಿ ಯೋಜನೆಗಳಿಗೆ 1.21 ಲಕ್ಷ ಕೋಟಿ ರೂ. ಖರ್ಚು

Date:

ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಕಾಂಗ್ರೆಸ್‌ ಸರ್ಕಾರವು ಕಲ್ಯಾಣ ಕಾರ್ಯಗಳಿಗೆ ಒತ್ತು ನೀಡಿದೆ. ಸರ್ಕಾರವು ಗ್ಯಾರಂಟಿ ಯೋಜನೆಗಳು ಜಾರಿಯಾದಾಗಿನಿಂದ ಇಲ್ಲಿಯವರೆಗೆ 1,21 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ” ಎಂದು ತಿಳಿಸಿದ್ದಾರೆ.

2026-27ರ ಆರ್ಥಿಕ ವರ್ಷದಲ್ಲಿ ಗೃಹ ಲಕ್ಷ್ಮಿ ಯೋಜನೆಗಾಗಿ 28,608 ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಿದೆ ಎಂದು ಹೇಳಿದ್ದಾರೆ.

2 ಲಕ್ಷ ರೈತರಿಗೆ ಹನಿ ನೀರಾವರಿ, 3 ಲಕ್ಷ ರೈತರಿಗೆ ಕೃಷಿ ಯಂತ್ರೋಪಕರಣ ವಿತರಣೆ ಮಾಡುವ ಗುರಿ ಸರ್ಕಾರಕ್ಕೆ ಇದೆ ಎಂದು ತಿಳಿಸಿದ್ದಾರೆ. 83 ಲಕ್ಷ ರೈತರಗೆ ಶೂನ್ಯ ಬಡ್ಡಿ ದರದಲ್ಲಿ 70 ಸಾವಿರ ಕೋಟಿ ರೂ. ಕೃಷಿ ಸಾಲ ವಿತರಣೆ ಮತ್ತು 51 ಲಕ್ಷ ರೈತರಿಗೆ 6,213 ಬೆಳೆ ವಿಮೆ ಪರಿಹಾರ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಕಾನೂನು ಮತ್ತು ಸುವ್ಯವಸ್ಥೆಗಾಗಿ ರಾಜ್ಯದಲ್ಲಿರುವ ಪೊಲೀಸ್​ ಠಾಣೆಗಳ ಜೊತೆಗೆ 12 ಹೊಸ ಪೊಲೀಸ್​ ಠಾಣೆಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ರಸ್ತೆಗಳ ವೈಟ್​​ ಟಾಪಿಂಗ್​​ಗೆ 1,700 ಕೋಟಿ ಅನುದಾನ ನೀಡಲಾಗಿದೆ. 158 ಕಿ.ಮೀ. ರಸ್ರೆಗಳನ್ನು ವೈಟ್​ ಟಾಪಿಂಗ್ ಮಾಡಲಾಗುತ್ತದೆ. ಇದರಿಂದ, ವಾಹನ ಸವಾರರಿಗೆ ಅನುಕೂಲವಾಗಲಿದೆ. ಜೊತೆಗೆ ಗುಂಡಿ ರಸ್ತೆಗಳಿಂದ ಮುಕ್ತಿ ಸಿಗಲಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...