ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ: ಆರ್ ಅಶೋಕ್ ಟೀಕೆ

Date:

ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆರೋಪಿಸಿದ್ದಾರೆ.

ಎಕ್ಸ್‌ನಲ್ಲಿ ಬರೆದಿರುವ ಅವರು, ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು ಲೆಕ್ಕಾಚಾರ ಹಾಕುವ ಬದಲು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಏನು ಮಾಡಬೇಕು ಎಂದು ಯೋಚಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆಗೆ ಕಲೆಕ್ಷನ್ ಮಾಡುವಲ್ಲಿರುವ ಆಸಕ್ತಿಯಲ್ಲಿ, ತೆಲಂಗಾಣ ಚುನಾವಣೆಗೆ ಪ್ರಚಾರ ಮಾಡುವಲ್ಲಿರುವ ಉತ್ಸಾಹದಲ್ಲಿ ಕೊಂಚವಾದರೂ ರಾಜ್ಯದ ರೈತರ ಬಗ್ಗೆ ಇದ್ದಿದ್ದರೆ, ಕೃಷಿ ಕಾರ್ಮಿಕರು ಇಂದು ಮನೆ ಮಠ ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮಲ್ಲಿ ನಿಜಕ್ಕೂ ಮಾನವೀಯತೆ ಇದ್ದರೆ, ರಾಜ್ಯದ ಕೃಷಿ ಕಾರ್ಮಿಕರು, ದಲಿತರು, ಪರಿಶಿಷ್ಟ ಪಂಗಡದವರು, ಹಿಂದುಳಿದವರ ಮೇಲೆ ಕಾಳಜಿ ಇದ್ದರೆ ಮೊದಲು ರಾಜ್ಯದ ಜನತೆ ಗುಳೆ ಹೋಗುವುದನ್ನು ತಪ್ಪಿಸಿ ಎಂದರು.

ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡಿ ತೋರಿಸುವುದೇ ನಿಮ್ಮ ಸಾಧನೆಯಾಗಿಬಿಟ್ಟಿದೆ. ರೈತರ ನೆರವಿಗೆ ಬರಲು ನಿಮ್ಮ ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆರ್‌ ಅಶೋಕ್ ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...