ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: 31 ಶಿಕ್ಷಕರು ಆಯ್ಕೆ

Date:

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಂದು ನೀಡುವ ‘ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಯನ್ನು ಗುರುವಾರ ಪ್ರಕಟಿಸಿದ್ದು, 31 ಶಿಕ್ಷಕರನ್ನು ಆಯ್ಕೆ ಮಾಡಿದೆ.

ಶಾಲಾ ಶಿಕ್ಷಣ ಮತ್ತು ಸಾಕರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರದಾನಿಸಲಿದ್ದಾರೆ.

ಈ ಬಾರಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ‘ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ದ.ಕ. ಜಿಲ್ಲಾಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ ಪಟ್ಟಿ ಪ್ರಕಟ: 20 ಶಿಕ್ಷಕರು ಆಯ್ಕೆ

ಈ ಪ್ರಶಸ್ತಿಗೆ ಆಯ್ಕೆಯಾಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ₹25,000 ನಗದು ಮತ್ತು ಪ್ರಶಸ್ತಿ ಫಲಕವನ್ನು ಬಹುಮಾನ ಮತ್ತು ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಗುತ್ತದೆ.

ರಾಜ್ಯ ಪ್ರಶಸ್ತಿ ಪುರಸ್ಕೃತರ ಶಿಕ್ಷಕರ ಪಟ್ಟಿ 2025. page 0001
ರಾಜ್ಯ ಪ್ರಶಸ್ತಿ ಪುರಸ್ಕೃತರ ಶಿಕ್ಷಕರ ಪಟ್ಟಿ 2025. page 0002
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...