ಮಾರ್ಚ್ 7 ರಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ 

Date:

ಮಾರ್ಚ್ 7 ರಂದು 2025-26ನೇ ಸಾಲಿನ ಬಜೆಟ್ ಮಂಡಿಸೋದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿಧಾನಸೌಧದಲ್ಲಿ ರೈತ ಮುಖಂಡರ ಜೊತೆ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ಮಾರ್ಚ್ 3 ರಿಂದ ಅಧಿವೇಶನ ಪ್ರಾರಂಭವಾಗಲಿದೆ. ಮಾರ್ಚ್ 3 ರಂದು ರಾಜ್ಯಪಾಲರು ಜಂಟಿ ಸದನವನ್ನ ಉದ್ದೇಶಿ ಮಾತನಾಡಲಿದ್ದಾರೆ. ಮಂಗಳವಾರ, ಬುಧವಾರ ಮತ್ತು ಗುರುವಾರ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾರ್ಚ್ 7 ರಂದು ಬಜೆಟ್ ಮಂಡನೆ ಮಾಡುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಜೆಟ್‌ ಮಂಡಿಸಿದ ಬಳಿಕ ಅದರ ಮೇಲೆ ಚರ್ಚೆ ನಡೆದು ಮಾರ್ಚ್ ಕೊನೆಯಲ್ಲಿ ಉತ್ತರ ಕೊಡ್ತೀನಿ. ಅಧಿವೇಶನ ಎಷ್ಟು ದಿನ ನಡೆಯಬೇಕು ಅಂತ ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿಯಲ್ಲಿ ಚರ್ಚೆ ಮಾಡಿ ನಿರ್ಧರಿಸುವುದಾಗಿ ತಿಳಿಸಿದ್ದಾರೆ.

ಈ ಬಜೆಟ್ ನಲ್ಲಿ ಜನರಿಗೆ ಬೆಲೆ ಏರಿಕೆ ಶಾಕ್ ನಿಂದ ಮುಕ್ತಿ ಸಿಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬೆಲೆ ಏರಿಕೆ ಕೇಂದ್ರ-ರಾಜ್ಯ ಸರ್ಕಾರ ಮಾಡಬೇಕು. ಬೆಲೆ ಏರಿಕೆ ಕೇಂದ್ರ ಸರ್ಕಾರದ ಮೇಲೆ ಹೆಚ್ಚು ಭಾರ ಇರುತ್ತದೆ. ಕೇಂದ್ರ ಸರ್ಕಾರ ಬೆಲೆ ಏರಿಕೆಗೆ ಒತ್ತು ಕೊಡಬೇಕು. ರಾಜ್ಯ ಸರ್ಕಾರ ಎನು ಮಾಡಬೇಕೋ ಅದನ್ನು ಮಾಡುತ್ತದೆ ಅಂತ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...