ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ

Date:

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರದಲ್ಲಿ ಇಂದು ಮಳೆಯಾಗಲಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ಹಾವೇರಿ, ಗದಗ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ. ಮದ್ದೂರು, ಯಲಹಂಕ, ಮಾಗಡಿ, ಬೆಂಗಳೂರು ಏರ್​ಪೋರ್ಟ್​, ಮಾಗಡಿ, ಚಿಂತಾಮಣಿ, ಸರಗೂರು, ನಾಗಮಂಗಲ, ರಾಯಲ್ಪಾಡು, ಬೇಲೂರು, ಜಿಕೆವಿಕೆ, ಎಲೆಕ್ಟ್ರಾನಿಕ್​ಸಿಟಿ, ಎಂಎಂ ಹಿಲ್ಸ್​, ಹೆಸರಘಟ್ಟ, ನಾಪೋಕ್ಲುವಿನಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೆ ಶಾಸನಸಭೆಯಿಂದ ಅಪಮಾನ; ನೈತಿಕ ಹೊಣೆ ಯಾರದ್ದು?

ಹೊನ್ನಾವರದಲ್ಲಿ34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...