ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತೀರ್ಣತೆ ಪ್ರಮಾಣ ಶೇ. 33ಕ್ಕೆ ಇಳಿಕೆ

Date:

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತೀರ್ಣತೆಗೆ ಕನಿಷ್ಠ ಅಂಕಗಳ ಪ್ರಮಾಣವನ್ನು ಶೇ.35 ರಿಂದ ಶೇ.33ಕ್ಕೆ ಇಳಿಸಿ ರಾಜ್ಯ ಸರ್ಕಾರ ಗುರುವಾರ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ.

ಹೊಸ ನಿಯಮಗಳ ಪ್ರಕಾರ, ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆಯಲ್ಲಿ ಸರಾಸರಿ ಕನಿಷ್ಠ ಶೇ.33 ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳು ಉತ್ತೀರ್ಣರೆಂದು ಘೋಷಿಸಲಾಗುತ್ತದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹದಾಯಿ: ನಾಯಕರೇ ನಾಡದ್ರೋಹಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಪ್ರತೀ ವಿಷಯದಲ್ಲಿ ಕನಿಷ್ಠ ಶೇ.30 ಅಂಕಗಳನ್ನು ಒಳಗೊಂಡಂತೆ ಒಟ್ಟು 625 ಅಂಕಗಳಲ್ಲಿ ಕನಿಷ್ಠ 206 ಅಂಕಗಳನ್ನು ಗಳಿಸಬೇಕು. ಹೊಸ ನಿಯಮಗಳಿಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸರ್ಕಾರ 15 ದಿನಗಳ ಕಾಲಾವಕಾಶ ನೀಡಿದೆ.

ರಾಜ್ಯ ಸರ್ಕಾರವು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಾಯ್ದೆ-1966 ಅನ್ನು ತಿದ್ದುಪಡಿ ಮಾಡಿದ್ದು, ಇದರ ಅನ್ವಯ ಉತ್ತೀರ್ಣತೆಯ ಶೇಕಡಾವಾರು ಅಂಕ ಕಡಿತವಾಗಿದೆ. ಪಿಯುಸಿಗೆ ಸಂಬಂಧಿಸಿ ಯಾವುದೇ ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನವಿಲ್ಲದ ವಿಷಯಗಳಲ್ಲಿ, 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...