‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಯಶಸ್ಸು ಭಾರತೀಯ ಸೈನ್ಯಕ್ಕೆ ಸಲ್ಲಬೇಕು: ಸಿಎಂ ಸಿದ್ದರಾಮಯ್ಯ

Date:

‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಪೂರ್ಣ ಯಶಸ್ಸು ಭಾರತೀಯ ಸೈನ್ಯಕ್ಕೆ ಸಲ್ಲಬೇಕು. ಯಾವುದೇ ರಾಜಕೀಯ ಪಕ್ಷಕ್ಕೆ ಅದರ ಕ್ರೆಡಿಟ್ ಸಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಎಚ್‌ ಡಿ ಕೋಟೆಯ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕದನ ವಿರಾಮ ಎರಡೂ ದೇಶಗಳು ಒಪ್ಪಿಕೊಂಡಿವೆ. ಇಂಧಿನ ಸಭೆಯಲ್ಲಿ ಏನು ತೀರ್ಮಾನ ಆಗುತ್ತದೆ ನೋಡೋಣ” ಎಂದರು.

“ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆ ಕರೆಯಬೇಕಿತ್ತು. ಜೊತೆಗೆ ಪಾರ್ಲಿಮೆಂಟ್‌ ಸಹ ಕರೆಯಬೇಕಿತ್ತು. ಅದ್ಯಾವುದು ಅವರಿಂದ ಆಗಲಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೈಸೂರಿನಲ್ಲಿ ಮೂರು ಜನ ಮಕ್ಕಳನ್ನು ಬಿಟ್ಟರೆ ಉಳಿದವರೆಲ್ಲರೂ ಪಾಕಿಸ್ತಾನಕ್ಕೆ ಹೋಗಿದ್ದಾರೆ. ಮೈಸೂರಿನಲ್ಲಿರುವ ಮಕ್ಕಳು 6 ವರ್ಷದ ಕೆಳಗಿನ ಮಕ್ಕಳು. ಅವರ ತಾಯಿ ಭಾರತೀಯ ಹೆಣ್ಣು ಮಗಳು. ಗಂಡ ಪಾಕಿಸ್ತಾನದವರು. ಗಡಿವರೆಗೂ ಹೋದರೂ ಅವರನ್ನು ಯಾರೂ ಕರೆದುಕೊಂಡು ಹೋಗಲು ಬರದಿರುವ ಕಾರಣ ಮತ್ತೆ ಮರಳಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...