‘ಥಗ್ ಲೈಫ್’ ಬಿಡುಗಡೆ | ಕೋರ್ಟ್‌ ಆದೇಶ ಉಲ್ಲಂಘಿಸದಂತೆ ಕನ್ನಡ ಪರ ಸಂಘಟನೆಗಳಿಗೆ ಎಚ್ಚರಿಕೆ

Date:

ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ತಮಿಳು ನಟ ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಲನಚಿತ್ರ ಬಿಡುಗಡೆಗೆ ಸಿದ್ಧತೆಗಳು ನಡೆದಿವೆ. ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕಾಗಿ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

ಚಿತ್ರ ಬಿಡುಗಡೆ ಪ್ರಯುಕ್ತ ಮುನ್ನೆಚ್ಚರಿಕೆ ಕ್ರಮವಾಗಿ ಕನ್ನಡಪರ ಸಂಘಟನೆಗಳ ನಾಯಕರಿಗೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮನೆಗೆ ಪೊಲೀಸರು ನೋಟಿಸ್‌ ಅಂಟಿಸಿದ್ದಾರೆ.

“ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹೋರಾಟಕ್ಕೆ ಅವಕಾಶವಿದೆ. ಅದಕ್ಕೆ ಹೊರತಾಗಿ ಬೇರೆ ರೀತಿಯ ಪ್ರತಿಭಟನೆಗಳಿಗೆ ಅವಕಾಶ ಇಲ್ಲ. ಕೋರ್ಟ್‌ ಆದೇಶ ಉಲ್ಲಂಘಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾರಾದರೂ ಚಿತ್ರಮಂದಿರಕ್ಕೆ ಬೆಂಕಿ ಹಚ್ಚಿದರೆ ನಾವು ಹೊಣೆಯಾಗಲು ಸಾಧ್ಯವೇ? ನಾನು ನೋಟಿಸ್‌ ತೆಗೆದುಕೊಳ್ಳುವುದಿಲ್ಲ. ಕಾನೂನು ಪ್ರಕಾರ ಕಾಂಪೌಂಡ್‌ಗೆ ನೋಟಿಸ್ ಅಂಟಿಸಿರುವುದಕ್ಕೆ ನನ್ನ ವಿರೋಧವಿಲ್ಲ” ಎಂದು ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...