ರೈಲು ಅಪಘಾತ | ರೈಲಿನಲ್ಲಿದ್ದ ಅಷ್ಟೂ ಜನರ ಜೀವ ಉಳಿದಿದೆ: ವಿ ಸೋಮಣ್ಣ

Date:

ಶುಕ್ರವಾರ ರಾತ್ರಿ 8.30ರ ಸುಮಾರಿಗೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪೇಟ್ಟೈನಲ್ಲಿ ನಡೆದ ರೈಲು ಅಪಘಾತದಲ್ಲಿ ಅದೃಷ್ಟವಶಾತ್ ರೈಲಿನಲ್ಲಿದ್ದ ಅಷ್ಟೂ ಜನರ ಜೀವ ಉಳಿದಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಹೇಳಿದರು.

ಶನಿವಾರ ಬೆಳಿಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಗೂಡ್ಸ್‌ ರೈಲಿಗೆ ಮೈಸೂರು-ದರ್ಬಾಂಗ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿ ಭಾರಿ ಅನಾಹುತ ನಡೆದಿದೆ. ನಿನ್ನೆ ತುಂಬಾ ಒಳ್ಳೆಯ ದಿನ, ದೇವರ ದಯೆಯಿಂದ ಅಪಘಾತದಲ್ಲಿ ದೊಡ್ಡ ಅನಾಹುತ ತಪ್ಪಿದೆ” ಎಂದರು.

“ರೈಲ್ವೆ ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 13 ಬೋಗಿಗಳು ಹಳಿ ತಪ್ಪಿದೆ. ಎಲ್ಲ ಪ್ರಯಾಣಿಕರನ್ನೂ ಮೆಮು ಟ್ರೈನ್ ಮೂಲಕ ಶಿಫ್ಟ್ ಮಾಡಲಾಗಿದೆ. ಪ್ರಯಾಣಿಕರಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಇಂದು ಅವರು ಎಲ್ಲೆಲ್ಲಿಗೆ ತಲುಪಬೇಕು ಅಲ್ಲಿಗೆ ವ್ಯವಸ್ಥೆ ಮಾಡಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯರು ರೈಲಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ತಮಿಳುನಾಡು ಪೊಲೀಸರು, ರೈಲ್ವೆ ಅಧಿಕಾರಿಗಳು, ಎನ್‌ಡಿಆರ್‌ಎಫ್‌ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಮಾಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಆದ್ರೂ, ಶ್ವಾನ ದಳದಿಂದ ಯಾರಾದ್ರೂ ನಾಪತ್ತೆಯಾಗಿದ್ದಾರಾ ಅಂತಾ ಹುಡುಕಾಟ ನಡೆದಿದೆ. ರೈಲ್ವೆ ಇಲಾಖೆ ಸಹಾಯವಾಣಿ ಕೂಡ ಓಪನ್‌ ಮಾಡಿದೆ. ಪ್ರಯಾಣಿಕರ ಬಗ್ಗೆ ಮಾಹಿತಿ ನೀಡುತ್ತಿದೆ. ಬದುಕುಳಿದ ಪ್ರಯಾಣಿಕರು ಘಟನೆಯ ಬಗ್ಗೆ ವಿವರಣೆ ನೀಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...