ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Date:

ವೇತನ ಪರಿಷ್ಕರಣೆ, ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ(ಆಗಸ್ಟ್ 5) ಸಾರಿಗೆ ನೌಕರರು ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆರಂಭಿಸಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.

ಒಂದೆಡೆ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗುತ್ತಿದ್ದಂತೆ ಅನಿರ್ದಿಷ್ಟಾವಧಿವರೆಗೆ ಸಾರಿಗೆ ನೌಕರರ ರಜೆಯನ್ನು ರದ್ದುಗೊಳಿಸಿ ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಇನ್ನೊಂದೆಡೆ ನೌಕರರ ಉಪವಾಸ ಸತ್ಯಾಗ್ರಹಕ್ಕೆ ಹೈಕೋರ್ಟ್ ಒಂದು ದಿನದ ಮಟ್ಟಿಗೆ ತಡೆ ನೀಡಿದೆ. ಆದರೆ ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದಲೇ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹಲವು ಕಡೆ ಬಸ್ ಸಂಚಾರ ವ್ಯತ್ಯಯವಾಗಿದೆ.

ಇದನ್ನು ಓದಿದ್ದೀರಾ? ಸಾರಿಗೆ ನೌಕರರ ಮುಷ್ಕರ: ಜನವರಿ 1ರಿಂದ ಬಸ್‌ ಸಂಚಾರ ಬಂದ್‌?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಷ್ಕರ ನಡೆಸಲು ಸಿಬ್ಬಂದಿಗೆ ಅವಕಾಶ ನೀಡಬಾರದು ಎಂದು ಕೋರಿ ನಗರದ ಜೆ ಸುನಿಲ್ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ನ್ಯಾಯಮೂರ್ತಿ ಕೆ ಎಸ್‌ ಮುದಗಲ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಒಂದು ದಿನದ ಮಟ್ಟಿಗೆ ಮುಷ್ಕರವನ್ನು ಮುಂದೂಡವಂತೆ ನಿರ್ದೇಶಿಸಿದೆ. ಹಾಗೆಯೇ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ. ಆದರೆ ಸಾರಿಗೆ ಮುಷ್ಕರ ಇಂದಿನಿಂದಲೇ ಆರಂಭವಾಗಿದೆ.

ಸುಮಾರು 1,800 ಕೋಟಿ ರೂಪಾಯಿ ಹಿಂಬಾಕಿ, ಕೋಟ್ಯಾಂತರ ರೂಪಾಯಿ ಪಿಎಫ್‌ ಬಾಕಿ, ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ನೀಡಲು ಸರ್ಕಾರ ಒಪ್ಪದಿದ್ದ ಕಾರಣ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರ

1800 ಕೋಟಿ ಹಿಂಬಾಕಿ, ಕೋಟ್ಯಾಂತರ ರುಪಾಯಿ ಪಿಎಫ್ ಬಾಕಿ,ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ಕೊಡಲು ಸರ್ಕಾರ (Karnataka Government) ಒಪ್ಪದಿದ್ದ ಕಾರಣ, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿಲ್ಲ. ಆದ್ದರಿಂದಾಗಿ ಸಾರಿಗೆ ನೌಕರರ ಸಂಘಟನೆ ಮುಷ್ಕರಕ್ಕೆ ಕರೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...