ಬೇಧಭಾವವಿಲ್ಲದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಿ; ಫಾರ್ಮಸಿಸ್ಟ್‌ಗಳಿಗೆ ಸಿಎಂ ಕಿವಿಮಾತು

Date:

ಫಾರ್ಮಸಿಸ್ಟ್‌ಗಳು ವೈದ್ಯರಷ್ಟೇ ಪ್ರಮುಖರಾಗಿದ್ದು, ತಮ್ಮ ವೃತ್ತಿಯಲ್ಲಿ ಶ್ರೀಮಂತ ಬಡವ, ಜಾತಿಧರ್ಮಗಳೆಂದು ಬೇಧ ಮಾಡದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಲಿಟಲ್ ಫ್ಲವರ್ ಶಿಕ್ಷಣ ಸಮೂಹದ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಫಾರ್ಮಸಿಸ್ಟ್ ಗಳು ವೈದ್ಯರಷ್ಟೇ ಪ್ರಮುಖರಾಗಿದ್ದು, ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಾರೆ. ಲಿಟಲ್ ಫ್ಲವರ್ ಶಿಕ್ಷಣ ಸಮೂಹದ ಮಾಲೀಕರಾದ ಡಾ.ಕೆ.ವೆಂಟಕಗಿರಿಯವರ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಇಲ್ಲಿ ಫಾರ್ಮಸಿಸ್ಟ್ ಶಿಕ್ಷಣ ಪಡೆದು ದೇಶವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ. ತಮ್ಮ ವೃತ್ತಿಯಲ್ಲಿ ಶ್ರೀಮಂತ ಬಡವ, ಜಾತಿಧರ್ಮಗಳೆಂದು ಬೇಧ ಮಾಡದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡುವ ಕೆಲಸ ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿರೋಧದ ನಡುವೆಯೂ ಕಾವೇರಿಗೆ ಕಾಂಗ್ರೆಸ್ಸಿಗರ ಮೊಂಡಾರತಿ

ಸಮಾಜದಲ್ಲಿನ ಬಡರೋಗಿಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕು. ಖಾಸಗಿ ಚಿಕಿತ್ಸಾ ವೆಚ್ಚಗಳನ್ನು ಭರಿಸಲು ಅಶಕ್ತರಾಗಿರುವ ಬಡರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಸರ್ಕಾರದ ಈ ಆಶಯದೊಂದಿಗೆ ಫಾರ್ಮಸಿಸ್ಟ್ ಗಳೂ ಕೈಜೋಡಿಸಿ, ಬಡರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವ ಮೂಲಕ ಸಾರ್ಥಕ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿಗಳು ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...