ತುಂಗಭದ್ರಾ | ‘ಮಾಧ್ಯಮದವರಿದ್ದರೆ ಗೇಟ್ ಅಳವಡಿಕೆ ಕಾರ್ಯ ಮಾಡಲ್ಲ’ ಎಂದ ಕನ್ನಯ್ಯ ನಾಯ್ಡು!

Date:

ತುಂಗಭದ್ರಾ ಅಣೆಕಟ್ಟೆಯ 19ನೇ ತೂಬಿಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯದ ವೇಳೆ ಮಾಧ್ಯಮದವರು ದೂರದಲ್ಲೂ ಇರಕೂಡದು, ಅವರು ಇದ್ದರೆ ಕೆಲಸ ಮಾಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಮುಖ್ಯ ಸಲಹೆಗಾರ ಕನ್ನಯ್ಯ ನಾಯ್ಡು ಹೇಳಿರುವುದಾಗಿ ವರದಿಯಾಗಿದೆ.

ಧುಮ್ಮುಕ್ಕಿ ಹರಿಯುತ್ತಿರುವ ಅಣೆಕಟ್ಟೆಯ ತೂಬಿನಲ್ಲಿ ಗೇಟ್ ಅಳವಡಿಸುವುದು ದೇಶದ ಇತಿಹಾಸದಲ್ಲೇ ಪ್ರಮುಖ ಘಟನೆ. ಇದರಲ್ಲಿ ಸ್ವಲ್ಪ ಹೆಚ್ಚುಕಮ್ಮಿ ಆದುದು ವರದಿಯಾಗಿಬಿಟ್ಟರೆ ಬಹಳ ದೊಡ್ಡ ಮುಜುಗರದ ಸ್ಥಿತಿಯಾಗುತ್ತದೆ. ಜೊತೆಗೆ ಇದು ಹಕ್ಕು ಸ್ವಾಮ್ಯದ ವಿಚಾರವೂ ಹೌದು. ಹೀಗಾಗಿ ವಿಡಿಯೋ ಮಾಡುವುದನ್ನು ಸಹ ನಿರ್ಬಂಧಿಸಬೇಕು ಎಂದು ತುಂಗಭದ್ರಾ ಮಂಡಳಿಯವರಿಗೆ ಹೇಳಿದ್ದಾರೆ.

tweets
Courtesy: @TweetzBallari

ಈ ಹಿನ್ನೆಲೆಯಲ್ಲಿ ಅಣೆಕಟ್ಟೆ ಕೆಳಭಾಗದ ನಡುಗಡ್ಡೆಯಲ್ಲಿ ನಿಂತು ವರದಿ ಮಾಡುತ್ತಿದ್ದ ಮಾಧ್ಯಮದವರನ್ನು ಹೊರಗೆ ಕಳುಹಿಸಲಾಗುತ್ತಿದೆ. ನಡುಗಡ್ಡೆ ಪ್ರದೇಶಕ್ಕೆ ಇತರ ಮಾಧ್ಯಮದವರನ್ನು ತೆರಳದಂತೆ ತಡೆ ಹಿಡಿಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಂಗಭದ್ರಾ ಅಣೆಕಟ್ಟೆಯ 19ನೇ ತೂಬಿಗೆ ತಾತ್ಕಾಲಿಕ ಗೇಟ್ ಅಳವಡಿಕೆ ಪ್ರಯತ್ನ ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅರಂಭಗೊಂಡಿದೆ. ಕೆಲಸ ಬಹಳ ನಿಧಾನವಾಗಿ ನಡೆಯುತ್ತಿದೆ. ಕ್ರಸ್ಟ್ ಗೇಟ್ ನಂಬರ್ ಹಾಕಿದ ಬೃಹತ್ ಬ್ಯಾಲೆನ್ಸಿಂಗ್ ತೊಲೆಯನ್ನು ಸದ್ಯ ಕಳಚಿ ಇಡಲಾಗಿದೆ.

ಸ್ಕೈವಾಕ್ ತೆಗೆಯಲು ವಿಳಂಬ

ತುಂಗಭದ್ರಾ ಅಣೆಕಟ್ಟೆಯ 19ನೇ ತೂಬಿನ ಮೇಲ್ಭಾಗದಲ್ಲಿ ಇರುವ ಸ್ಕೈವಾಕ್ ಕ್ರೇನ್‌ಗಳ ಚಲನೆಗೆ ಅಡ್ಡಿ ಆಗುತ್ತಿದೆ, ಹೀಗಾಗಿ ಅದನ್ನು ತೆಗೆಯುವ ಕೆಲಸ ನಡೆಯುತ್ತಿದೆ. ಸ್ಕೈವಾಕ್ ತೆಗೆಯಲು ಇನ್ನೂ ಎರಡು ಗಂಟೆ ಹಿಡಿಯಬಹುದು, ಬಳಿಕವಷ್ಟೇ ಗೇಟ್ ಅಳವಡಿಸಲಾಗುತ್ತದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...