ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ವಿ ಕಾಮೇಶ್ವರ ರಾವ್ ನೇಮಕ

Date:

ಕರ್ನಾಟಕ ಹೈಕೋರ್ಟ್‌ಗೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ವಿ ಕಾಮೇಶ್ವರ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರಕಾರದ ಕಾನೂನು ಇಲಾಖೆ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಎನ್.ವಿ.ಅಂಜಾರಿಯಾ ನೇಮಕ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಹಂಗಾಮಿ ಸಿಜೆಯಾಗಿ ವಲ್ಲೂರಿ ಕಾಮೇಶ್ವರ ರಾವ್ ನೇಮಿಸಲಾಗಿದೆ.ಕರ್ನಾಟಕ ಹೈಕೋರ್ಟ್‌ಗೆ ಸಿಜೆಯಾಗಿ ನ್ಯಾ.ವಿಭು ಬಖ್ರು ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ್ದು ರಾಷ್ಟ್ರಪತಿಗಳ ಒಪ್ಪಿಗೆ ಬಾಕಿಯಿದೆ. ಅಲ್ಲಿಯವರೆಗೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ವಿ ಕಾಮೇಶ್ವರ ರಾವ್ ನೇಮಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸೆಣಸಾಟ ಸೇನೆಯದು, ಮೆರೆದಾಟ ಮೋದಿಯದು!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...