ಕೇಂದ್ರ ಸರ್ಕಾರದ ಎಲ್ಲ ಸೂಚನೆಗಳನ್ನು ಪಾಲಿಸಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ

Date:

ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಡ್ಯದ ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್‌ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.

ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಸಂದರ್ಭದಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜನಾರ್ದನ ರೆಡ್ಡಿಗೆ ಜೈಲು: ಇದು ಜನಸಾಮಾನ್ಯರ ಜಯ

ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಂಡಿದ್ದಾರೆ ಎಂದರು.

ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂತಹವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ. ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...