ಹವಾಮಾನ ವರದಿ | ರಾಜ್ಯದ 16 ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ; ಮಳೆ ಸಾಧ್ಯತೆ

Date:

ಬಂಗಾಳಕೊಲ್ಲಿಯಲ್ಲಿ ಕಳೆದ ಕೆಲವು ದಿನಗಳಿಂದ ಚಂಡಮಾರುತ ಪರಿಚಲನೆಯಾಗುತ್ತಿದೆ. ಕರಾವಳಿ ರಾಜ್ಯಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಕರ್ನಾಟಕದಲ್ಲಿಯೂ 16 ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.

ಇನ್ನು, ಉತ್ತರ ಒಳನಾಡು ಪ್ರದೇಶದಲ್ಲಿ ಭಾರೀ ಬಿಸಿಲು ಇದ್ದು, ಒಣಹವೆ ಮುಂದುವರೆದಿದೆ. ಹೈದರಾಬಾದ್ ಕರ್ನಾಟಕ ಭಾಗದಲ್ಲಿ 39 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ವಿಜಯಪುರ, ಬಳ್ಳಾರಿ, ಗದಗ, ಹಾವೇರಿ,ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಬಿಸಿಲು ಇರಲಿದೆ ಎಂದು ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೆಬ್ರವರಿ ಮೊದಲ ವಾರದಲ್ಲಿ ಕೊಡಗು ಜಿಲ್ಲೆಯಲ್ಲಿ ಮಳೆಯಾಗಿತ್ತು. ಉತ್ತರಾಖಂಡ, ಜಮ್ಮು-ಕಾಶ್ಮೀರ ಭಾಗದಲ್ಲಿಯೂ ಹಿಮಪಾತ ಸಂಭವಿಸಿತ್ತು. ಅಲ್ಲದೆ, ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಪಂದ್ಯಾವಳಿಗಳು ನಡೆಯುತ್ತಿರುವ ಪಾಕಿಸ್ತಾನದಲ್ಲೂ ಮಳೆಯಾಗಿತ್ತು. ಮಾರ್ಚ್‌ ತಿಂಗಳಿನಲ್ಲಿಯೂ ಮೋಡ ಕವಿದ ವಾತಾವರಣ ಹಲವೆಡೆ ಇದ್ದು, ಮಳೆ ಬೀಳಬಹುದಾದಾ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...