ಹವಾಮಾನ ವರದಿ | ರಾಜ್ಯದ 15 ಜಿಲ್ಲೆಗಳಲ್ಲಿ ಮಳೆ ಅಬ್ಬರ; ಬೆಂಗಳೂರಿನಲ್ಲಿ ಬೀಳುತ್ತಿದೆ ತುಂತುರು ಮಳೆ!

Date:

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಾಗುತ್ತಿದ್ದು, ಭಾರತದ ಕರಾವಳಿ ಭಾಗ ಮತ್ತು ಶ್ರೀಲಂಕಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಹಾಗೂ ಕರ್ನಾಟಕದಲ್ಲಿ ಮಂಗಳವಾರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಬನಶಂಕರಿ, ಜೆ.ಪಿ ನಗರ ಸೇರಿದಂತೆ ಕೆಲವು ಭಾಗಗಳಲ್ಲಿ ಮಂಗಳವಾರ ಮುಂಜಾನೆಯಿಂದಲೇ ತುಂತುರು ಮಳೆಯಾಗುತ್ತಿದೆ. ಅಲ್ಲದೆ, ರಾಜ್ಯದ 15 ಜಿಲ್ಲೆಗಳಲ್ಲಿ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಯಾದಗಿರಿ, ರಾಯಚೂರು, ಕಲಬುರಗಿ, ಕೊಪ್ಪಳ, ಬಳ್ಳಾರಿ, ಗದಗ, ಹಾವೇರಿ, ಧಾರವಾಡ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಲಿದೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...