ಹವಾಮಾನ ವರದಿ | ಕರ್ನಾಟಕದಲ್ಲಿ ಇನ್ನೂ 6 ದಿನ ಭಾರೀ ಮಳೆ

Date:

ಕರ್ನಾಟಕದಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆಯಾಗಲಿದ್ದು, ಅಕ್ಟೋಬರ್ 9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವುದಾಗಿ ಹೇಳಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಹೆಚ್ಚು ಮಳೆ ಸುರಿಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...