ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಈ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ

Date:

ಇಂದು (ಮೇ 2) ಬೆಳಗ್ಗೆ 11:30ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆದಿದ್ದು, ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಬೆಳಿಗ್ಗೆ 11:30ಕ್ಕೆ ಫಲಿತಾಂಶ ಪ್ರಕಟಿಸಿದರೂ ಮಧ್ಯಾಹ್ನ 12:30 ವೇಳೆಗೆ ಪೂರ್ಣ ಫಲಿತಾಂಶ ಲಭ್ಯವಾಗಲಿದೆ.

ಇದನ್ನು ಓದಿದ್ದೀರಾ? ಮೇ 2 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

https://karresults.nic.in/ ವೆಬ್‌ಸೈಟ್ ಮೂಲಕ ನೀವು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ. ಅದಕ್ಕೂ ಮುನ್ನವೇ ಸಚಿವ ಮಧು ಬಂಗಾರಪ್ಪ ಅವರು ಜಿಲ್ಲಾವಾರು ಫಲಿತಾಂಶದ ವಿವರ ನೀಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...