ಅಶ್ಲೀಲ ವಿಡಿಯೋ ಪ್ರಸಾರ ತಡೆ: ಪೊಲೀಸ್ ಇಲಾಖೆಗೆ ಮಹಿಳಾ ಆಯೋಗ ಪತ್ರ

Date:

ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್‌ ಆಗುತ್ತಿರುವ ಅಶ್ಲೀಲ ವಿಡಿಯೋಗಳನ್ನು ತಡೆಯಬೇಕೆಂದು ರಾಜ್ಯ ಮಹಿಳಾ ಆಯೋಗ ಪೊಲೀಸ್‌ ಇಲಾಖೆಗೆ ಪತ್ರ ಬರೆದಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಶೇರ್‌ ಆಗುತ್ತಿರುವುದರಿಂದ ಲೈಂಗಿಕ ಹಗರಣದ ಸಂತ್ರಸ್ತೆಯರ ಮೇಲೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ತಕ್ಷಣ ತೀವ್ರ ಕ್ರಮ ತೆಗೆದುಕೊಳ್ಳುವಂತೆ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ರಾಡಿಯಲ್ಲಿ ಕಳೆದು ಹೋದದ್ದು ಹೆಣ್ಣಿನ ಘನತೆ ಅಷ್ಟೇ ಅಲ್ಲ, ʼಸಾಮಾಜಿಕ ಶೀಲʼ ಬೀದಿಗೆ ಬಿದ್ದಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಅತೀ ದೊಡ್ಡ ಲೈಂಗಿಕ ಹಗರಣಲ್ಲಿ ಭಾಗಿಯಾಗಿರುವ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ದೂರು ಸೇರಿದಂತೆ ಎರಡು ಪ್ರಕರಣಗಳು ದಾಖಲಾಗಿವೆ. ಪ್ರಜ್ವಲ್‌ ತಂದೆ ಹೊಳೇನರಸೀಪುರ ಶಾಸಕ ಹೆಚ್‌ ಡಿ ರೇವಣ್ಣ ವಿರುದ್ಧ ಕೂಡ ಎರಡು ಪ್ರಕರಣ ದಾಖಲಾಗಿದೆ.

ಪ್ರಕರಣದ ಗಂಭೀರತೆಯನ್ನು ಅರಿತಿರುವ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ಲೈಂಗಿಕ ಕಿರುಕುಳಕ್ಕೆ ಒಳಗಾದ ಐವರು ಸಂತ್ರಸ್ತೆಯರಿಂದ ಹೇಳಿಕೆಯನ್ನು ದಾಖಲಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಆರೋಪಿಗಳಾದ ಪ್ರಜ್ವಲ್‌ ರೇವಣ್ಣ ಹಾಗೂ ಹೆಚ್‌ ಡಿ ರೇವಣ್ಣ ವಿರುದ್ಧ ತನಿಖೆಗೆ ಹಾಜರಾಗುವಂತೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಪ್ರಮುಖ ಆರೋಪಿ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆ ತಪ್ಪಿಸಿಕೊಂಡಿದ್ದರೆ, ಮತ್ತೊಬ್ಬ ಆರೋಪಿ ಹೆಚ್‌ ಡಿ ರೇವಣ್ಣ ಕೂಡ ವಿಚಾರಣೆಗೆ ಹಾಜರಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...