ಅರಿಕುಂಟೆ ಗ್ರಾಪಂ ಅಧಿಕಾರಿಗಳಿಗೆ 25 ಸಾವಿರ ದಂಡ

Date:

ಕೋಲಾರ: ನಿಗದಿತ ಸಮಯ ಮುಗಿದರು ಮಾಹಿತಿ ನೀಡದೆ ಇರೋದಕ್ಕೆ ಕರ್ನಾಟಕ ಮಾಹಿತಿ ಆಯೋಗವು ಶ್ರೀನಿವಾಸಪುರ ತಾಲೂಕಿನ ಅರಿಕುಂಟೆ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ 25 ಸಾವಿರ ರೂ.ದಂಡ ವಿಧಿಸಿದೆ.

ತಾಲೂಕಿನ ಅರಾಭಿಕೊತ್ತನೂರು ಗ್ರಾಮದ ಆರ್‌ಟಿಐ ಕಾರ್ಯಕರ್ತ ಹಾಗೂ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಕೋಲಾರ ಜಿಲ್ಲಾಧ್ಯಕ್ಷ ಸಿ.ಮೋಹನ್ ಕುಮಾರ್ ಅವರಿಗೆ ಮಾಹಿತಿ ನಿಗದಿತ ಸಮಯಕ್ಕೆ ನೀಡದ ಹಿನ್ನೆಲೆಯಲ್ಲಿ ಅವರು ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ..? ಕಲೆ ಮತ್ತು ವಾಸ್ತುಶಿಲ್ಪದಿಂದ ಇತಿಹಾಸವನ್ನು ಶ್ರೀಮಂತಗೊಳಿಸಿದ ಅಮರ ಶಿಲ್ಪಿ ಜಕಣಾಚಾರಿ

ಈ ಹಿನ್ನೆಲೆಯಲ್ಲಿ ಮೇಲ್ವಿಚಾರಣೆ ನಡೆಸಿದ ಆಯೋಗವು, ಈ ಬಗ್ಗೆ ನೋಟಿಸ್‌ ಕೂಡ ಜಾರಿ ಮಾಡಿದ್ದರು ಮಾಹಿತಿ ನೀಡದ ಹಿನ್ನೆಲೆಯಲ್ಲಿ ಎಲ್ಲಾ ಅಂಶಗಳನ್ನು ಗಂಭೀರವನ್ನಾಗಿ ಪರಿಗಣಿಸಿ ಅರಿಕುಂಟೆ ಗ್ರಾಪಂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗರ 25 ಸಾವಿರ ರೂ. ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...