ಏ ಆರ್ ಟಿ ಓ ಕಚೇರಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಕಾರ್ಯಕ್ರಮ

Date:

ಚಿಂತಾಮಣಿಯ ಕೋನಪಲ್ಲಿ ಸಮೀಪ ಇರುವ ಏ ಆರ್ ಟಿ ಓ ಕಚೇರಿಯಲ್ಲಿ ಇಂದು ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಇಲಾಖೆಯ ಇನ್ಸ್‌ಪೆಕ್ಟರ್ ಹೆಚ್ ಮಂಜುನಾಥ್ ಮಾತನಾಡಿ ವಾಯು ಮಾಲಿನ್ಯವು ಪರಿಸರ ಮತ್ತು ಮಾನವ ಆರೋಗ್ಯದ ಮೇಲೆ ಉಂಟುಮಾಡುತ್ತಿರುವ ದುಷ್ಪರಿಣಾಮಗಳನ್ನು ವಿವರಿಸಿದರು. ವಾಯು ಮಾಲಿನ್ಯದಿಂದ ಓನ್ ಪದರ ಕುಗ್ಗುತ್ತಿದ್ದು ನೇರಳಾತೀತ ಕಿರಣಗಳು ನೇರವಾಗಿ ಭೂಮಿಯ ಮೇಲೆ ಬೀಳುತ್ತಿರುವುದರಿಂದ ಮಾನವ ಆರೋಗ್ಯಕ್ಕೆ ಅಪಾಯ ಉಂಟಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ವಾಹನಗಳಿಂದ ಹೊರಬರುವ ಹೊಗೆ ಮಾಲಿನ್ಯ ತಡೆಗಟ್ಟಲು ನಿಗದಿತ ಅವಧಿಯಲ್ಲಿ ಹೊಗೆ ತಪಾಸಣೆ ಮಾಡಿಸಿಕೊಳ್ಳುವುದು,ಎಂಜಿನ್ ಫಿಲ್ಟರ್ ಮತ್ತು ಆಯಲ್ ಬದಲಾವಣೆ ಮಾಡಿಸುವುದು ಅತ್ಯವಶ್ಯಕವೆಂದು ಅವರು ತಿಳಿಸಿದರು. ಮರ-ಗಿಡಗಳನ್ನು ಬೆಳೆಸುವುದು, ಅಗತ್ಯವಿಲ್ಲದಿದ್ದರೆ ಪ್ರತ್ಯೇಕ ವಾಹನ ಬಳಸುವುದನ್ನು ತಪ್ಪಿಸಿ,ಒಟ್ಟಾಗಿ ವಾಹನ ಉಪಯೋಗಿಸುವ ಅಭ್ಯಾಸ ರೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ..? ಗುಣಮಟ್ಟದ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ರೈತರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕು : ಸಂಸದ ಎಂ. ಮಲ್ಲೇಶ್ ಬಾಬು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕಚೇರಿಯ ಅಧೀಕ್ಷಕರಾದ ಪಿ ದೇವರಾಜ್,ಹೋಂ ಗಾರ್ಡ್ ಮಂಜುನಾಥ್,ಕಚೇರಿಯ ಸಿಬ್ಬಂದಿ ಮಂಜು,ನಜ್ಮಾ,ವಾಹನ ಚಾಲಕ ವೆಂಕಟೇಶ್,ಗೋಪಾಲ್, ಸೇರಿದಂತೆ ಮತ್ತಿತರರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...