ಕೆಜಿಎಫ್ ತಾಲೂಕಿನ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ, ಕ್ಯಾಲೆಂಡರ್ ಬಿಡುಗಡೆ

Date:

ಕೆಜಿಎಫ್ : ಬೇತಮಂಗಲ: ಇಲ್ಲಿನ ವಾಸವಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಕೋಲಾರ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆ ಹಾಗೂ ಕೆಜಿಎಫ್ ತಾಲೂಕು ಘಟಕದ ನೂತನ ವರ್ಷದ 2026 ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಶಕುಂತಲಾ, ಪಾಮಿಲಾ, ಗೋವಿಂದಪ್ಪ, ವೆಂಕಟೇಶ್, ರಾಮಕೃಷ್ಣಪ್ಪ, ರಾಮಚಂದ್ರಪ್ಪ, ಛಾಯಾದೇವಿ, ಸರಸ್ವತಿ ,ಶಂಕರ್, ಮುರುಗೇಶ್, ಆಂಜನೇಯ ರೆಡ್ಡಿ, ನಾಗರಾಜ್ ,ಪ್ರಭಾಕರ್, ಎಲ್.ಎ ವಿಜಿ ಕುಮಾರ್ ಹಾಗೂ ಅನೇಕ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮವನ್ನು ಕೆ ಜಿ ಎಫ್ ತಾಲೂಕು ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷ ದೇವೇರಹಳ್ಳಿ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್ ಹಾಗೂ ಕಾರ್ಯದರ್ಶಿ ಪಧಾಧಿಕಾರಿಗಳು ನೇತೃತ್ವ ವಹಿಸಿದ್ದರು.

ಇದನ್ನು ಓದಿದ್ದೀರಾ..? ಬದುಕು ಅಂಕಗಳಿಂದ ನಿರ್ಧಾರವಾಗುವುದಿಲ್ಲ ಮೌಲ್ಯಯುತವಾದ ನಡುವಳಿಕೆಗಳು ಉತ್ತಮ ಬದುಕನ್ನು ನಿರ್ಧರಿಸುತ್ತದೆ:ಉಪ ನಿರ್ದೇಶಕ ಆದಿಶೇಷರಾವ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರ್ಯಕ್ರಮದಲ್ಲಿ ಕೆಜಿಎಫ್ ಬಿಇಓ ಅನಿತಾ, ರಾಜ್ಯಾಧ್ಯಕ್ಷ ಚೌಡಪ್ಪ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಅಪ್ಪಯ್ಯಗೌಡ, ಶಿಕ್ಷಣ ಇಲಾಖೆ ನೌಕರರ ಸಂಘದ ಬೆಂಗಳೂರು ವಿಭಾಗೀಯ ಕಾರ್ಯಾಧ್ಯಕ್ಷ ವೇಣುಗೋಪಾಲ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮನೋಹರ್, ಜಿಲ್ಲಾ ಹಿರಿಯ ಉಪಾಧ್ಯಕ್ಷ ರಾಧಮ್ಮ, ಜಿಲ್ಲಾ ಕಾರ್ಯದರ್ಶಿ ಗಿರೀಶ್, ಉಪಾಧ್ಯಕ್ಷ ವೆಂಕಟೇಶ್ ಗೌಡ ,ಕೃಷ್ಣೇಗೌಡ ಖಜಾಂಜಿ ಮಂಜುನಾಥ ಆಚಾರಿ, ಸುಬ್ರಮಣಿ ಹಾಗೂ ಕೋಲಾರ ಜಿಲ್ಲಾ ಶಾಖೆಯ ಎಲ್ಲಾ ಪದಾಧಿಕಾರಿಗಳು ಬಂಗಾರಪೇಟೆ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್ ಗೌಡ, ಮಾಲೂರು ತಾಲೂಕು ಅಧ್ಯಕ್ಷ ನಾಗರಾಜ್, ಮುಲಬಾಗಿಲು ಘಟಕದ ಅಧ್ಯಕ್ಷರಾದ ನರಸಿಂಹಮೂರ್ತಿ, ಖಜಾಂಚಿ ವನಜ, ಕೋಲಾರ ತಾಲೂಕು ಖಜಾಂಚಿ ವರಲಕ್ಷ್ಮಿ ಬಂಗಾರ್ಪೇಟೆ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಪ್ಪ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಶ್ವತ್ ಹಾಗೂ ಅನೇಕ ಶಾಲೆಗಳ ಶಿಕ್ಷಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...