ಚಿಕ್ಕನಹಳ್ಳಿ ಡೇರಿ ಅಧ್ಯಕ್ಷರಾಗಿ ಸಿ.ಅಮರೇಶ್ ಎರಡನೇ ಬಾರಿಗೂ ಅವಿರೋಧ ಆಯ್ಕೆ

Date:

ಕೋಲಾರ: ತಾಲೂಕಿನ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸತತವಾಗಿ ಎರಡನೇ ಬಾರಿಗೆ‌ ಅಧ್ಯಕ್ಷರಾಗಿ ಸಿ.ಅಮರೇಶ್ ಮತ್ತು ಉಪಾಧ್ಯಕ್ಷರಾಗಿ ಸಿ.ಎಂ ನರೇಶ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಡೇರಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೆ ಒಂದೊಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿದ್ದ ಕಾರಣ, ಇಬ್ಬರ ನಾಮಪತ್ರಗಳು ಕ್ರಮ ಬದ್ಧವಾಗಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವೆಂಕಟೇಶ್ ಬಾಬು ತಿಳಿಸಿದರು.

ಸಂಘದ ಆಡಳಿತ ಮಂಡಳಿಯ 5ವರ್ಷಗಳ ಅವಧಿಗೆ ನಿರ್ದೇಶಕರ ಆಯ್ಕೆಗಾಗಿ ಡಿಸೆಂಬರ್ 13 ರಂದು ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಿ.ಅಮರೇಶ್ ನೇತೃತ್ವದಲ್ಲಿ ಎಲ್ಲಾ 10 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಅಧ್ಯಕ್ಷ ಸಿ.ಅಮರೇಶ್ ಮಾತನಾಡಿ ಹಿಂದಿನ ಐದು ವರ್ಷಗಳಲ್ಲಿ ನೂತನ ಕಟ್ಟಡ ನಿರ್ಮಾಣ ಸೇರಿದಂತೆ ಡೇರಿ ಅಭಿವೃದ್ಧಿಯೇ ಎರಡನೇ ಬಾರಿಗೂ ಅವಿರೋಧ ಆಯ್ಕೆಗೆ ಕಾರಣವಾಗಿದೆ ಅಧ್ಯಕ್ಷ ಸ್ಥಾನ ಎಂಬುದು ಅಧಿಕಾರವಲ್ಲ, ಇದೊಂದು ಜವಾಬ್ದಾರಿಯಾಗಿದೆ. ಹಾಲಿನ ಉತ್ಪಾದನೆ ಹೆಚ್ಚಳ ಮಾಡುವುದರ ಜೊತೆಗೆ, ಉತ್ಪಾದಕರಿಗೆ ಕೋಮುಲ್ ನಿಂದ ಸಿಗುವಂತಹ ಸೌಲಭ್ಯಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದರು.

ಇದನ್ನು ಓದಿದ್ದೀರಾ..? ಪೂರ್ವ ಕಾಲದಿಂದ ಉಳುಮೆ ಮಾಡುತ್ತಿದ್ದ ಜಮೀನಿಗೆ ಇತರರಿಂದ ಸರ್ವೆ ಕಾರ್ಯ:ಆರೋಪ

ಈ ಸಂದರ್ಭದಲ್ಲಿ ಕೋಮುಲ್ ವಿಸ್ತರಣಾಧಿಕಾರಿ ರಾಮಾಂಜಿನಪ್ಪ, ಡೇರಿ ಉಪಾಧ್ಯಕ್ಷ ಸಿ.ಎಂ ನರೇಶ್ ಕುಮಾರ್, ನಿರ್ದೇಶಕರಾದ ಸಿ.ಸಿ ಶ್ರೀನಿವಾಸ್, ಸಿ.ವಿ ಅಚ್ಚಪ್ಪ, ಸಿ.ನಾಗರಾಜ್, ಭಾಗ್ಯಲಕ್ಷ್ಮೀ, ಶಾರದಾದೇವಿ, ವೆಂಕಟಮ್ಮ, ಕೆ.ಸುಧಾ, ಸವಿತಾ, ಕಾರ್ಯದರ್ಶಿ ಸಿ.ಆರ್ ಗೋಪಾಲಪ್ಪ, ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...