ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿ ಬತ್ತಲಹಳ್ಳಿ ಗ್ರಾಮದ ಬಳಿ ಡಿ ವೈ ಎಸ್ ಪಿ,ಮುರಳಿಧರ್ ನೇತೃತ್ವದಲ್ಲಿ ಬಟ್ಲಹಳ್ಳಿ ಪೊಲೀಸರು ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿ ಎಂಟು ಜನರನ್ನು ಬಂಧಿಸಿ ಬಂಧಿತರಿಂದ 84000 ರೂ,ನಗದು,ಎಂಟು ಮೊಬೈಲ್ ಫೋನ್ ಗಳು ಮತ್ತು ಒಂದು ಕಾರು ಹಾಗೂ ಐದು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ..? ಗಂಗಾ ಕಲ್ಯಾಣ ಯೋಜನೆಯಲ್ಲಿ ರೈತರಿಗೆ ಪಂಪ್ ಮೋಟಾರಗಳ ವಿತರಣೆ
ಘಟನೆ ಕುರಿತು ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.




