ಮಹಿಳೆ ಮತ್ತು ಮಕ್ಕಳ ಮೇಲಾಗುವ ಹಿಂಸೆ ನಿರ್ಮೂಲನೆಗೆ ಒತ್ತಾಯಿಸಿ:ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ

Date:

ಬಾಗೇಪಲ್ಲಿ:ವಿಶ್ವದಾದ್ಯಂತ ಮಹಿಳೆಯರ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ,ದೌರ್ಜನ್ಯ,ಕಿರುಕುಳ,ಮಾನಸಿಕ ಹಿಂಸೆ, ಕೌಟುಂಬಿಕ ಕಲಹ ತಡೆಯಬೇಕು ಎಂದು ದೇವಿ ಜನವಾದಿ ಮಹಿಳಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂದು ಹೇಳಿದರು. ಪಟ್ಟಣದ ತಹಶಿಲ್ದಾರ್ ಮನೀಷಾ ಎನ್ ಪತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾರೆಯಾಗಿ ಜನಸಾಮಾನ್ಯರ ಬದುಕಿಗೆ ಕೊಳ್ಳಿಯಿಟ್ಟು ಚೆಲ್ಲಾಟವಾಡುತ್ತಿರುವುದನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕರ್ನಾಟಕ ರಾಜ್ಯ ಸಮಿತಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ಮಾಡುವ ಮೂಲಕ ಡಿಸೆಂಬರ್ 10 ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದೇವೆ. ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಯ ಮೂಲಕ ಮಹಿಳೆ ಮತ್ತು ಮಕ್ಕಳ ಮೇಲಾಗುವ ಹಿಂಸೆ ನಿರ್ಮೂಲನೆಗೆ ಒತ್ತಾಯಿಸಿ ಕೆಳಕಂಡ ಎಲ್ಲಾ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕೆಂದು ಆಗ್ರಹಿಸುತ್ತೇವೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಗಾಂಧಿನಗರ, ಗದ್ದೆಕಣ್ಣೂರು ರಸ್ತೆ ಒತ್ತುವರಿ ಕ್ರಮಕ್ಕೆ ಸ್ಥಳೀಯರ ಒತ್ತಾಯ

ಈ ಸಂದರ್ಭದಲ್ಲಿ ಜ್ಯೋತಿ,ಅನಿತಾ,ಪಾರ್ವತಮ್ಮ, ಜನವಾದಿ ಮಹಿಳಾ ಸಂಘಟನೆ ತಾಲ್ಲೂಕು ಮುಖಂಡರು, ಬಿ.ಎಚ್. ​​ರಫೀಕ್ , ಡಿ ಅಶ್ವಥ್ ನಾರಾಯಣ ಹಾಜರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...