ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹುಟ್ಟುಹಬ್ಬ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Date:

ಕೋಲಾರ: ಮಾಜಿ ಸ್ಪೀಕರ್ ಹಾಗೂ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಆರ್ ರಮೇಶ್ ಕುಮಾರ್ ಅವರ ಹುಟ್ಟುಹಬ್ಬದ ಅಂಗ­ವಾಗಿ ಅವರ ಅಭಿಮಾನಿಗಳ ಬಳಗ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ನಗರದ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿವರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಎಸ್ಟಿ ಘಟಕದ ಜಿಲ್ಲಾ ಅಧ್ಯಕ್ಷ ಎನ್.ಅಂಬರೀಷ್ ಮಾತನಾಡಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಿಗೆ ಕೆ.ಸಿ ವ್ಯಾಲಿ ಮತ್ತು ಹೆಚ್.ಎನ್ ವ್ಯಾಲಿ ಮೂಲಕ ಕೆರೆಗಳಿಗೆ ನೀರು ಹರಿಸಿದ ಅಧುನಿಕ ಭಗೀರಥರಾಗಿದ್ದಾರೆ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ನಗರದ ಜಿಲ್ಲಾ ಆಸ್ಪತ್ರೆಗೆ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೆಂಟರ್‌, ತಾಯಿ ಮಕ್ಕಳ ಆಸ್ಪತ್ರೆಯ ನೂತನ ಕಟ್ಟಡ ಸೇರಿದಂತೆ ಸೌಲಭ್ಯಗಳನ್ನು ನೀಡಿ ಬಡವರಿಗೆ ಅನುಕೂಲ ಮಾಡಿದ್ದಾರೆ ಅದರಿಂದಾಗಿ ಅವರ ಹುಟ್ಟುಹಬ್ಬವನ್ನು ಇದೇ ಆಸ್ಪತ್ರೆಯಲ್ಲಿ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ ಸದಾ ರೈತರ ಬಗ್ಗೆ ಹಾಗೂ ರಾಜ್ಯದ ಜನರ ಹಿತಕ್ಕಾಗಿ ದುಡಿಯುವ ರಮೇಶ್ ಕುಮಾರ್ ಅವರು ಕಾರ್ಯಕರ್ತರಿಗೆ ಆದರ್ಶವಾಗಿದ್ದಾರೆ ಮುಂದೆ ಅವರಿಗೆ ಒಳ್ಳೆಯ ರಾಜಕೀಯ ಸ್ಥಾನಮಾನಗಳು ದೊರೆಯುವಂತೆ ದೇವರು ಅವರಿಗೆ ಕರುಣಿಸಲಿ ಎಂದರು.

ಇದನ್ನು ಓದಿದ್ದೀರಾ…? ಕಾರ್ಮಿಕ ಸಂಹಿತೆಗಳು ರದ್ದುಗೊಳಿಸಿ ದುಡಿಯುವ ವರ್ಗದ ರಕ್ಷಣೆಗೆ ಸರ್ಕಾರ ಮುಂದಾಗಲು ಸಿಐಟಿಯು ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಜಗದೀಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕೆಡಿಪಿ ಸದಸ್ಯ ಮಣಿಘಟ್ಟ ಸೊಣ್ಣೇಗೌಡ, ನಗರಸಭೆ ಸದಸ್ಯರಾದ ಅಲ್ತಾಫ್, ಕಠಾರಿಪಾಳ್ಯ ಅಮರನಾಥ್, ಗಂಗಮ್ಮನಪಾಳ್ಯ ರಾಮಯ್ಯ, ಮುಖಂಡರಾದ ಖಯ್ಯಾಮ್, ಗಂಗಣ್ಣ, ಲಕ್ಷ್ಮೀಸಾಗರ ಸುನಿಲ್ ಕುಮಾರ್, ಕೋಟೆ ಶ್ರೀನಿವಾಸ್, ಬಾಲು, ಭರತ್, ನವೀನ್, ವಾಸು, ಪಿಳ್ಳಪ್ಪ, ಬೈರಂಡಹಳ್ಳಿ ನಾಗೇಶ್, ಕಲ್ಲಮಂಜಲಿ ರವಿ, ಸಂಪತ್, ಅವಣಿ ಮಂಜು, ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...