ಸಿಪಿಐಎಂ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನಾಚರಣೆ

Date:

ಬಾಗೇಪಲ್ಲಿ:-ಪಟ್ಟಣದ ಸುಂದರಯ್ಯ ಭವನದಲ್ಲಿ ಸಿಪಿಐಎಂ ಪಕ್ಷದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನಾಚರಣೆ ಅಂಗವಾಗಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು.

ಸಿಪಿಐಎಂ ಪಕ್ಷದ ಮುಖಂಡರಾದ ಪಿ.ಎಂ.ಮುನಿವೆಂಕಟಪ್ಪ ಮಾತನಾಡಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಇಡೀ ಜೀವನ ಸಮಾನತೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜೊತೆಗೆ ವಿಶ್ವದ ಉತ್ಕೃಷ್ಟ ಸಂವಿಧಾನ ರಚಿಸುವ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕನಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಮಾನತೆ ಒದಗಿಸಿಕೊಟ್ಟಿದ್ದಾರೆ. ಇಂತಹ ಮಹಾನ್ ನಾಯಕರು ಸದಾ ಸ್ಮರಣೀಯರುʼ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿ ಮಾಡಿ- ಇಲ್ಲವೇ ಕುರ್ಚಿ ಖಾಲಿ ಮಾಡಿ

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಮುಖಂಡರಾದ ಚನ್ನರಾಯಪ್ಪ, ರಘುರಾಮ ರೆಡ್ಡಿ,ಕೃಷ್ಣಪ್ಪ, ನಾಗರಾಜು,ಮುನಿಯಪ್ಪ,ಮುಸ್ತಫಾ,ಜಿ.ಕೃಷ್ಣಪ್ಪ, ಹಾಗೂ ಇತರರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...