ಅಕ್ರಮ ಗಾಂಜಾ ಮಾರಾಟ ಕೀರ್ತಿ ನಗರದ ಮಹಿಳೆಯನ್ನು ಅರೆಸ್ಟ್ ಮಾಡಿದ ಪೊಲೀಸರು

Date:

ಚಿಂತಾಮಣಿ:ನಗರದ ಕೀರ್ತಿ ನಗರ ಬಡಾವಣೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿ ಅವರಿಂದ ಎರಡು ಕೆಜಿ ಗಾಂಜಾವನ್ನು ವಶಪಡಿಸಿಕೊಂಡು ಅದರಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಮಹಿಳೆಯನ್ನು ನಗರದ ಕೀರ್ತಿ ನಗರ ಬಡಾವಣೆಯ ಶಬನ ಎಂದು ಗುರುತಿಸಲಾಗಿದೆ.ನಗರ ಠಾಣೆಯ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಚಿಂತಾಮಣಿ ಉಪ ವಿಭಾಗದ ಡಿವೈಎಸ್ ಮುರುಳಿಧರ್ ನಗರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಿಜಿ ಕುಮಾರ್, ನೇತೃತ್ವದ ತಂಡ ದಾಳಿ ನಡೆಸಿದೆ.

ಇದನ್ನು ಓದಿದ್ದೀರಾ..?ಮಾತಿನ ಭರವಸೆಯಲ್ಲಿಯೇ ಉಳಿದ ಕಂಪನಿಗಳಿಂದ ರಸ್ತೆ ದುರಸ್ಥಿ

ಶಬಾನ ಮನೆಯಲ್ಲಿ ಮಾರಾಟ ಮಾಡಲು ತಂದಿಟ್ಟಿದ್ದ 2 ಕೆಜಿ 400 ಗ್ರಾಂ ಗಾಂಜಾವನ್ನು ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...