ಆರೋಗ್ಯ ಸಂಜೀವಿನಿಗೆ ಎಲ್ಲಾ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳಲ್ಲಿ ಜಾರಿಗೆ ನೌಕರರ ಸಂಘ ಮನವಿ

Date:

ಕೋಲಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳನ್ನು ನೋಂದಾಯಿಸಿಕೊಂಡು ಸರ್ಕಾರಿ ನೌಕರರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ಮಾತನಾಡಿ ರಾಜ್ಯದ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿದೆ. ಅದರಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜೊತೆ ಖಾಸಗಿ ಆಸ್ಪತ್ರೆಗಳನ್ನು ನೋಂದಾಯಿಸಲು ಆದೇಶಿಸಲಾಗಿದ್ದು ಕೋಲಾರ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ನೋಂದಣಿ ಮಾಡದಿರುವುದರಿಂದ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ಮನವಿ ಮಾಡಿದರು

ಆಧುನಿಕ ವೈದ್ಯಕೀಯ ಸವಲತ್ತುಗಳನ್ನು ಹೊಂದಿರುವ ಆಸ್ಪತ್ರೆಗಳು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ನೋಂದಣಿಯಾದಲ್ಲಿ ಲಕ್ಷಾಂತರ ರಾಜ್ಯ ಸರ್ಕಾರಿ ನೌಕರರಿಗೆ, ಅವಲಂಬಿತರು ನಿರಾಂತಕವಾಗಿ ವೈದ್ಯಕೀಯ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..?ಡಿಸೆಂಬರ್.‌1ರಿಂದ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭ ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್, ಖಜಾಂಚಿ ಮುರಳಿ ಮೋಹನ್, ಜಿಲ್ಲಾ ಗೌರವ ಅಧ್ಯಕ್ಷ ಕೆ.ಎನ್ ಮಂಜುನಾಥ್, ಜಂಟಿ ಕಾರ್ಯದರ್ಶಿಗಳಾದ ಮಂಜುನಾಥ್, ಶ್ರೀರಾಮ್, ನಿರ್ದೇಶಕರಾದ ಎಸ್ ಚೌಡಪ್ಪ, ವಿಜಯ್ ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...