ಕಠಾರಿಪಾಳ್ಯದಲ್ಲಿ 19 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಶಾಸಕರಿಂದ ಗುದ್ದಲಿ ಪೂಜೆ

Date:

ಕೋಲಾರ: ನಗರದ ಕಠಾರಿಪಾಳ್ಯದಲ್ಲಿ ಭಾನುವಾರ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸುಮಾರು 19 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಶಾಸಕ ಕೊತ್ತೂರು ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಗುಣಮಟ್ಟದೊಂದಿಗೆ ಕಾಮಗಾರಿ ಕೈಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿಯಾಗಿದೆ. ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ರಸ್ತೆ, ಒಳಚರಂಡಿ, ಕುಡಿಯುವ ನೀರು ಮೊದಲಾದ ಸೌಕರ್ಯ ಕಲ್ಪಿಸುವ ದಿಸೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಇದಕ್ಕಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಸಂಪೂರ್ಣ ಸಹಕಾರ ನೀಡಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಠಾರಿಪಾಳ್ಯದ ದೇವಾಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ವಾರ್ಡ್ ನಲ್ಲಿ ಸಂಚರಿಸಿ ಕುಂದುಕೊರತೆಗಳನ್ನು ಪರಿಶೀಲಿಸಿದರು ಮುಂದಿನ ದಿನಗಳಲ್ಲಿ ಕ್ರಿಯಾಯೋಜನೆ ರೂಪಿಸಿ ಸಂಪೂರ್ಣವಾಗಿ ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕುರಿಗಳ ರಮೇಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ಸದಸ್ಯರಾದ ಮು.ರಾಘವೇಂದ್ರ, ಅಂಬರೀಷ್, ಮಂಜುನಾಥ್, ಅಮರನಾಥ್, ರಾಮಯ್ಯ, ಚಿಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೀಸಂದ್ರ ಗೋಪಾಲಗೌಡ, ಅಫ್ಸರ್, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ತ್ಯಾಗರಾಜ್, ಕಠಾರಿಪಾಳ್ಯ ಗಂಗಣ್ಣ, ಬಾಲು, ಗೋವಿಂದರಾಜು, ಕೆ.ಪಿ ಅಮರನಾಥ್, ಭರತ್, ಗಾಜಲದಿನ್ನೆ ರಮೇಶ್, ಮುಂತಾದವರು ಇದ್ದರು,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಲಾರ: ನಗರದ ಕಠಾರಿಪಾಳ್ಯದಲ್ಲಿ ಭಾನುವಾರ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸುಮಾರು 19 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಶಾಸಕ ಕೊತ್ತೂರು ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಗುಣಮಟ್ಟದೊಂದಿಗೆ ಕಾಮಗಾರಿ ಕೈಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿಯಾಗಿದೆ. ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ರಸ್ತೆ, ಒಳಚರಂಡಿ, ಕುಡಿಯುವ ನೀರು ಮೊದಲಾದ ಸೌಕರ್ಯ ಕಲ್ಪಿಸುವ ದಿಸೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಇದಕ್ಕಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಸಂಪೂರ್ಣ ಸಹಕಾರ ನೀಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಠಾರಿಪಾಳ್ಯದ ದೇವಾಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ವಾರ್ಡ್ ನಲ್ಲಿ ಸಂಚರಿಸಿ ಕುಂದುಕೊರತೆಗಳನ್ನು ಪರಿಶೀಲಿಸಿದರು ಮುಂದಿನ ದಿನಗಳಲ್ಲಿ ಕ್ರಿಯಾಯೋಜನೆ ರೂಪಿಸಿ ಸಂಪೂರ್ಣವಾಗಿ ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದರು.

ಇದನ್ನು ಓದಿದ್ದೀರಾ..? ಜನರು ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಲು ಜನ ಸ್ಪಂದನ ಕಾರ್ಯಕ್ರಮ

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕುರಿಗಳ ರಮೇಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ಸದಸ್ಯರಾದ ಮು.ರಾಘವೇಂದ್ರ, ಅಂಬರೀಷ್, ಮಂಜುನಾಥ್, ಅಮರನಾಥ್, ರಾಮಯ್ಯ, ಚಿಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೀಸಂದ್ರ ಗೋಪಾಲಗೌಡ, ಅಫ್ಸರ್, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ತ್ಯಾಗರಾಜ್, ಕಠಾರಿಪಾಳ್ಯ ಗಂಗಣ್ಣ, ಬಾಲು, ಗೋವಿಂದರಾಜು, ಕೆ.ಪಿ ಅಮರನಾಥ್, ಭರತ್, ಗಾಜಲದಿನ್ನೆ ರಮೇಶ್, ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...