ಕ್ಯಾಲೆಂಡರ್ ವಿತರಿಸಿ ಸಂಕ್ರಾಂತಿ ಹಬ್ಬದ ಶುಭ ಹಾರೈಸಿದ : ಅಧ್ಯಕ್ಷ ನಾರಾಯಣಸ್ವಾಮಿ

Date:

ಕೆಜಿಎಫ್: ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಕೆ ಜಿ ಎಫ್ ಶಾಖೆಯ ಅಧ್ಯಕ್ಷರಾದ ದೇವರಹಳ್ಳಿ ಎಂ ನಾರಾಯಣಸ್ವಾಮಿ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್ ಹಿರಿಯ ಉಪಾಧ್ಯಕ್ಷ ಮುರುಗೇಶ್ ನೇತೃತ್ವದಲ್ಲಿ ಸರ್ಕಾರಿ ಮಾದರಿಗಿರಿಯ ಪ್ರಾಥಮಿಕ ಶಾಲೆಯ ಸಿಬ್ಬಂದಿ ವರ್ಗಕ್ಕೆ ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಕಿರು ಕಾಣಿಕೆ ನೀಡಿ ಸಂಕ್ರಾಂತಿ ಹಬ್ಬದ ಶುಭ ಕೋರಿದರು.

ಈ ವೇಳೆ ಅಧ್ಯಕ್ಷರಾದ ದೇವೆರಹಳ್ಳಿ ನಾರಾಯಣಸ್ವಾಮಿ ಮಾತನಾಡಿ, ಕೆಜಿಎಫ್ ತಾಲೂಕಿನ ಸರ್ಕಾರಿ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗಕ್ಕೆ ಸಂಕ್ರಾಂತಿ ಹಬ್ಬದ ಶುಭಹಾರೈಸಿ 2026 ಹೊಸ ವರ್ಷದ ಕ್ಯಾಲೆಂಡರನ್ನು ಜೊತೆಗೆ ಕಿರು ಕಾಣಿಕೆಯನ್ನು ನೀಡಿ ಶುಭ ಹಾರೈಸಲಾಗುತ್ತಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷರಾದ ತಾವು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ನೌಕರರಿಗೆ ತಮ್ಮ ಹಕ್ಕುಗಳು ದೊರೆಯಲು ಹಾಗೂ ಸದಾ ಅವರ ಬೆನ್ನಿಗೆ ನಿಂತು ಶೈಕ್ಷಣಿಕ ಕ್ಷೇತ್ರವನ್ನು ಬಲವರ್ಧನೆಗೊಳಿಸಲು ಶ್ರಮಿಸುತ್ತಿದ್ದೇನೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಭೋವಿ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರಬೇಕು: ಸಂಸದ ಎಂ.ಮಲ್ಲೇಶ್ ಬಾಬು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕಾರ್ಯದರ್ಶಿ ತ್ಯಾಗರಾಜ್ ಹಿರಿಯ ಉಪಾಧ್ಯಕ್ಷ ಮುರುಗೇಶ್ ಕೆ ವಿ ಆನಂದ್ ಹಾಗೂ ಅನೇಕ ಶಿಕ್ಷಕರು ಕ್ಯಾಸಂಬಳ್ಳಿ ಸಿಬ್ಬಂದಿ ವರ್ಗ ಮತ್ತು ಸ್ಥಳೀಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...