ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಚಂದ್ರಶೇಖರ್ ಅವರಿಗೆ ಶಾಸಕರಿಂದ ಸನ್ಮಾನ

Date:

ಕೋಲಾರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಂತರಗಂಗೆ ದಿನಪತ್ರಿಕೆಯ ಸಂಪಾದಕ ಎಸ್‌.ಕೆ ಚಂದ್ರಶೇಖರ್ ಅವರು ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಭಾನುವಾರ ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ..? ನಮಗೆ ದ್ವಿಭಾಷೆ ಸಾಕು ಹಿಂದಿಯ ಅಗತ್ಯವಿಲ್ಲ: ಡಾ.ವಿ.ಚಂದ್ರಶೇಖರ್‌ ನಂಗಲಿ ಅಭಿಮತ

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ,ಕೆಡಿಪಿ ಸದಸ್ಯ ಮಣಿಘಟ್ಟ ಸೊಣ್ಣೇಗೌಡ, ತೋರದೇವಂಡಹಳ್ಳಿ ಗ್ರಾಪಂ ಸದಸ್ಯ ವೆಂಕಟಾಚಲಪತಿಗೌಡ, ಸಂಜಯ್, ಎಸ್.ಕೆ ಮಂಜುನಾಥ್ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...